ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ನಾಮಫಲಕ ಅಳವಡಿಸಲು ಕಟ್ಟುನಿಟ್ಟಿನ ಕ್ರಮವಾಗಲಿ-ಕರವೇ ಮನವಿ
ಸರ್ಕಾರದ ನಿಯಮಾವಳಿ ಪ್ರಕಾರ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಿರೇಕೆರೂರು ತಾಲೂಕು ಘಟಕದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಾಯಕದಲ್ಲಿ ಭಗವಂತನನ್ನು ಕಾಣಬೇಕು: ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಶ್ರೀ
ಕಾಯಕದಲ್ಲಿ ಭಗವಂತನನ್ನು ಕಾಣಬೇಕು. ಬಸವಣ್ಣನವರು ಹೇಳಿದ್ದು ಅದನ್ನೆ. ೧೨ನೇ ಶತಮಾನದಲ್ಲಿ ಕಾಯಕ ನಿಷ್ಠೆಯ ಕುರಿತು ಶರಣರು ಮನಮುಟ್ಟುವಂತೆ ಹೇಳಿದ್ದಾರೆ ಎಂದು ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಬೇಸಿಗೆ ಮುನ್ನವೇ ಶಿಗ್ಗಾಂವಿ ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ
ಬೇಸಿಗೆ ಆರಂಭದಲ್ಲೇ ಶಿಗ್ಗಾಂವಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗಿದೆ. ತಾಲೂಕಿನ 21 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗಿದೆ.
ಶರಣರ ಸಂದೇಶ ತಲುಪಿಸುವಲ್ಲಿ ಶರಣ ಸಾಹಿತ್ಯ ಪರಿಷತ್ ಸಕ್ರಿಯ: ಮಾರುತಿ ಶಿಡ್ಲಾಪುರ
ಹಿರೇಕೆರೂರು ಪಟ್ಟಣದ ಬಸವೇಶ್ವರ ಮಂದಿರದ ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಿರೇಕೇರೂರು ಹಾಗೂ ರಟ್ಟಿಹಳ್ಳಿ ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆ ನಡೆಯಿತು.
ದೇಶದ ಅಭ್ಯುದಕ್ಕೆ ಉತ್ತಮ ಆಡಳಿತ ನೀಡಿದ ಮೋದಿ: ಅರುಣಕುಮಾರ ಪೂಜಾರ
ಪ್ರಧಾನಿ ಮೋದಿ ಕಳೆದ ಹತ್ತು ವರ್ಷಗಳಿಂದ ದೇಶದ ಅಭ್ಯುದಯಕ್ಕಾಗಿ ಉತ್ತಮ ಆಡಳಿತ ನೀಡುವ ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
99 ವರ್ಷ ಕಳೆದರೂ 580 ಎಕರೆ ಕೃಷಿ ಭೂಮಿಗೆ ಸಿಕ್ಕಿಲ್ಲ ಪಟ್ಟಾ
ಸವಣೂರು ತಾಲೂಕಿನ ಅಲ್ಲಿಪುರ ಹಾಗೂ ಮಾರುತಿಪುರ ಗ್ರಾಮದ ವಡ್ಡರ ಹಾಗೂ ಇತರ ಜನಾಂಗಕ್ಕೆ ಗುಡ್ಡಗಾಡು ಪ್ರದೇಶವನ್ನು ಸಾಮೂಹಿಕ ಉಳುಮೆಗಾಗಿ ನೀಡಿ 99 ವರ್ಷಗಳು ಗತಿಸಿದರೂ ಇದುವರೆಗೂ ಪಟ್ಟಾ ನೀಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಹಿಂಸಾಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ನಿಶ್ಚಿತ: ಶಿವಾನಂದ ಪಾಟೀಲ
ಬ್ಯಾಡಗಿ ಎಪಿಎಂಸಿಯಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಈ ಘಟನೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಅಖಾಡ ರೆಡಿ
ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಮಾಜಿ ಮುಖ್ಯಮಂತ್ರಿ, ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ, ಸೂಕ್ತ ರಕ್ಷಣೆಗೆ ಮನವಿ
ಬ್ಯಾಡಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಶ್ರವಣಾಂಗ ದೋಷವಿಲ್ಲದಂತೆ ನಿರ್ವಹಣೆ ಮಾಡಿಕೊಳ್ಳುವುದು ಅಗತ್ಯ-ಡಾ. ಪೂಜಾ
ಪಂಚೇಂದ್ರಿಯಗಳಲ್ಲಿ ಅತ್ಯಂತ ಪ್ರಮುಖ ಅಂಗವಾದ ಶ್ರವಣಾಂಗವನ್ನು ದೋಷವಿಲ್ಲದಂತೆ ನಿರ್ವಹಣೆ ಮಾಡಿಕೊಳ್ಳುವುದು ತೀರ ಅಗತ್ಯವಾಗಿದ್ದು, ಜಿಲ್ಲಾದ್ಯಂತ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ. ಪೂಜಾ ತಿಳಿಸಿದರು.
< previous
1
...
470
471
472
473
474
475
476
477
478
...
559
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ