• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಾರಕಗಳು ನಾಡಿನ ಸಾಂಸ್ಕೃತಿಕ ಪ್ರತಿಬಿಂಬಗಳು
ಹಾನಗಲ್ ತಾಲೂಕಿನ ಕಲಕೇರಿ ಗ್ರಾಮದ ಕೆರೆ ಸೋಮೇಶ್ವರ ದೇವಾಲಯದ ಆವರಣದಲ್ಲಿ ಹಾವೇರಿ ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಇತಿಹಾಸ ವಿಭಾಗ ಮತ್ತು ಐತಿಹಾಸಿಕ ಪರಂಪರಾ ಕೂಟ ಸಹಯೋಗದಲ್ಲಿ ಕಲಕೇರಿ ಗ್ರಾಮದ ಸ್ಮಾರಕಗಳ ಪರಿಚಯ ಹಾಗೂ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.
ಬಲವಂತವಾಗಿ ಬೆಳೆಸಾಲ ವಸೂಲಿ ಮಾಡಬೇಡಿ
ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಸಾಲ ವಸೂಲಿಗೆ ಒತ್ತಡ ಹಾಕಬೇಡಿ. ಎಲ್ಲವನ್ನೂ ಕಾನೂನಿನ ಆಯಾಮದಲ್ಲಿ ನೋಡಬೇಡಿ, ರೈತರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿ, ಮಾನವೀಯ ನೆಲೆಯಲ್ಲಿ ವ್ಯವಹರಿಸಿ ಎಂದು ಬ್ಯಾಂಕರ್ಸ್‌ಗಳಿಗೆ ಹಾವೇರಿ ಜಿಪಂ ಸಿಇಒ ಅಕ್ಷಯ ಶ್ರೀಧರ ಸಲಹೆ ನೀಡಿದರು.
ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸಿ
ಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದ್ದು, ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು. ಹಾನಗಲ್ಲದಲ್ಲಿ ತಾಪಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಇಂಥ ಸಂದಿಗ್ಧ ಸಂದರ್ಭದಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಬೇಕಿದೆ ಎಂದರು.
ಬರ ಪರಿಹಾರ ಶೀಘ್ರ ನೀಡಲು ಬದ್ಧ
ಬರದಿಂದ ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ವರದಿ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದೇವೆ. ನಾವು ರೈತರ ಪರವಾಗಿದ್ದೇವೆ. ಶೀಘ್ರದಲ್ಲಿ ಪರಿಹಾರ ನೀಡಲು ಬದ್ಧ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಬೆಳೆಹಾನಿ ಸಮೀಕ್ಷೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಿ
ಬೆಳೆಹಾನಿ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಬಾರದು. ಸಮೀಕ್ಷೆ ಕಾರ್ಯ ಪೂರ್ಣಗೊಂಡು ಪರಿಹಾರ ನೀಡುವ ಸಂದರ್ಭ ಕೆಲ ರೈತರು ಕೈಬಿಟ್ಟು ಹೋಗಿದೆ, ಸೇರಿಸಿ ಎಂಬ ಮನವಿ ಸ್ವೀಕರಿಸುವುದಿಲ್ಲ. ಸೇರ್ಪಡೆಗೆ ಅವಕಾಶವಿಲ್ಲ. ಅದಕ್ಕಾಗಿ ಕ್ರಾಸ್ ಸರ್ವೇ ಮಾಡಿ ಅಪ್‌ಡೇಟ್ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ
ಕಂದಾಯ ದಾಖಲೆಗಳ ಡಿಜಿಟಲೀಕರಣ, ತಾಲೂಕು ಕಚೇರಿಗಳಲ್ಲಿ ಇ ಆಫೀಸ್‌ ಅನುಷ್ಠಾನ, ತಹಸೀಲ್ದಾರ್‌ ಹಾಗೂ ಎಸಿ ಕೋರ್ಟ್‌ಗಳಲ್ಲಿನ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ಅಭಿಯಾನ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸಮೃದ್ಧ ನಾಡು ನಿರ್ಮಾಣಕ್ಕೆ ಬದ್ಧರಾಗೋಣ
ನಾಡಿನ ನೆಲ, ಜಲ, ಸಂಸ್ಕೃತಿಯ ವೈಭವವನ್ನು ಮತ್ತಷ್ಟು ಉತ್ತುಂಗಕ್ಕೇರಿಸಲು ರಾಜ್ಯ ಸರ್ಕಾರ ಬದ್ಧತೆ ಹೊಂದಿದೆ. ಸಮೃದ್ಧ, ಸ್ವಾಭಿಮಾನಿ ಕನ್ನಡ ನಾಡು ನಿರ್ಮಾಣಕ್ಕೆ ಬದ್ಧರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ೬೮ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಗರಡಿ’ ಚಿತ್ರದ ಟ್ರೇಲರ್ ಬಿಡುಗಡೆ
ಮಾಜಿ ಸಚಿವ ಬಿ.ಸಿ. ಪಾಟೀಲ ನಿರ್ಮಾಣದ ಕೌರವ ಪ್ರೊಡಕ್ಷನ್ ಆಶ್ರಯದಲ್ಲಿ ತಯಾರಾಗಿರುವ ‘ಗರಡಿ’ ಚಲನಚಿತ್ರದ ಟ್ರೇಲರ್‌ ಅನ್ನು ನಗರದ ನಗರಸಭೆ ಕ್ರೀಡಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೊಳಿಸಿದರು.
ನೇಣಿಗೆ ಶರಣಾದ ರೈತ
ತಾಲೂಕಿನ ಕಲ್ಲೇದೇವರು ಗ್ರಾಮದಲ್ಲಿ ನಿವಾಸಿ ಮಂಜಪ್ಪ ನಾಗಪ್ಪ ಭರಡಿ (37) ಎಂಬುವರು ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
ರೈತನಿಗೆ ಗುಣಮಟ್ಟದ ಪೈಪ್ ಪೂರೈಸಲು ಗ್ರಾಹಕರ ಆಯೋಗ ಸೂಚನೆ
ಗುಣಮಟ್ಟದ ಪಿವಿಸಿ ಪೈಪ್‌ಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ ಪ್ಲಾಸ್ಟಿಕ್ ಅಂಗಡಿ ಮಾಲೀಕರಿಗೆ ಖರೀದಿ ಮಾಡಿದ ರೈತನಿಗೆ ಉತ್ತಮ ಗುಣಮಟ್ಟದ ಪೈಪ್‌ಗಳನ್ನು ಪೂರೈಸಬೇಕು, ಇಲ್ಲವಾದರೆ ಅದರ ಮೊತ್ತವನ್ನು ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved