• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಡೀ ಪ್ರಪಂಚಕ್ಕೆ ವಾಲ್ಮೀಕಿ ಸಂದೇಶ ತಲುಪಲಿ
ಇಡೀ ಪ್ರಪಂಚಕ್ಕೆ ಮಹರ್ಷಿ ವಾಲ್ಮೀಕಿ ಸಂದೇಶಗಳು ತಲುಪಬೇಕಾಗಿದೆ. ಅವರ ತಪಸ್ಸಿನ ಫಲವೇ ರಾಮಾಯಣ. ಅದು ನಮ್ಮ ಸಂಸ್ಕೃತಿ. ಸಂಪ್ರದಾಯದ ಮಹಾಕಾವ್ಯ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸತ್ಸಂಗದಿಂದ ಸಜ್ಜನ ವ್ಯಕ್ತಿಯಾಗಿ ಪರಿವರ್ತನೆ ಸಾಧ್ಯ
ಸತ್ಸಂಗದಿಂದ ಎಂತಹ ವ್ಯಕ್ತಿಯಾಗಿದರೂ ಸಜ್ಜನ ವ್ಯಕ್ತಿಯಾಗಿ ಪರಿವರ್ತನೆ ಹೊಂದಲು ಸಾಧ್ಯ ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ಸಾಕ್ಷಿಯಾಗಿದ್ದಾರೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಕೀಲರು ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ವೃತ್ತಿಯಲ್ಲಿರುವ ತೊಡಗಿರುವ ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಸ್ತುತ ಸಮಾಜಕ್ಕೆ ಪಾರದರ್ಶಕವಾಗಿ ನ್ಯಾಯ ಒದಗಿಸುವಂತಹ ವೃತ್ತಿಪರ ವಕೀಲರ ಅವಶ್ಯಕತೆಯಿದ್ದು, ರಾಜ್ಯದ ಯುವ ವಕೀಲರಿಂದ ನ್ಯಾಯಾಲಯಗಳು ಇದನ್ನು ನಿರೀಕ್ಷಿಸುತ್ತಿವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್. ನಟರಾಜ್ ಹೇಳಿದರು.
ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ ವಾಲ್ಮೀಕಿ
ಬುಡಕಟ್ಟು ಸಮುದಾಯದಲ್ಲಿ ಜನಿಸಿದರೂ ಸಹ ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾ ಕಾವ್ಯ ರಚಿಸುವ ಮೂಲಕ ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಮಕ್ಕಳಿಗೆ ಸಂಸ್ಕಾರ ನೀಡಿ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕೊಡಿ. ಅಂದಾಗ ಮಾತ್ರ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲಿಷ್ಠವಾಗಲು ಸಾಧ್ಯ ಎಂದು ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ತಾಲೂಕು ಕನಕ ನೌಕರರ ಸಂಘವು ಭಕ್ತ ಶ್ರೇಷ್ಠ ಕನಕದಾಸರ ೫೩೬ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಅಕ್ಕಿಕಾಳಿನಲ್ಲಿ ನಾಡಗೀತೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ
ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ ಶಂಕ್ರಪ್ಪ ಬಂಡಿ ಅವರು ಸೂಕ್ಷ್ಮ ಕಲೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಯಾಗಿದ್ದಾರೆ.
ಆಸ್ಪತ್ರೆ ಸಿಬ್ಬಂದಿಗೆ ಸಮಯ ಪಾಲನೆ ಪಾಠ ಮಾಡಿದ ಮಾನೆ
ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಬೆಳಗ್ಗೆ ಹಾನಗಲ್ಲ ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯ ಪಾಲಿಸದ, ಗೈರು ಹಾಜರಿದ್ದ ಅಧಿಕಾರಿಗಳು, ಸಿಬ್ಬಂದಿಗೆ ಸಮಯ ಪಾಲನೆ ಮತ್ತು ಕರ್ತವ್ಯದ ಪಾಠ ಮಾಡಿದರು. ಸಮಯ ೧೦.೩೦ ಗಂಟೆಯಾದರೂ ಹಲವು ವೈದ್ಯರು, ತಜ್ಞರು ಕರ್ತವ್ಯಕ್ಕೆ ಹಾಜರಾಗದಿರುವುದನ್ನು ಗಮನಿಸಿ, ಕಾರಣ ಕೇಳಿ ನೋಟಿಸ್ ನೀಡುವಂತೆ ಆಡಳಿತ ವೈದ್ಯಾಧಿಕಾರಿ ಡಾ. ಮಾರುತಿ ಚಿಕ್ಕಣ್ಣನವರ ಅವರಿಗೆ ಸೂಚಿಸಿದರು.
ಬರಗಾಲ, ಸಂಭ್ರಮವಿಲ್ಲದ ಸೀಗಿ ಹುಣ್ಣಿಮೆ
ಹಾವೇರಿ ಜಿಲ್ಲೆಯಲ್ಲಿ ಬರಗಾಲದಿಂದ ಬಿತ್ತನೆಯಾಗಿದ್ದ 3.27 ಲಕ್ಷ ಹೆಕ್ಟೇರ್‌ನಲ್ಲಿ 2.68 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಫಸಲು ನಳನಳಿಸುತ್ತಿದ್ದ ಈ ವೇಳೆಯಲ್ಲಿ ಎಲ್ಲೆಡೆ ಬೆಳೆ ಬಾಡಿದೆ. ಇದರಿಂದ ಸೀಗೆ ಹುಣ್ಣಿಮೆ ಆಚರಣೆ ಸಂಭ್ರಮವಿಲ್ಲದಿದ್ದರೂ ಸಾಂಪ್ರದಾಯಿಕವಾಗಿ ಆಚರಿಸಲು ರೈತರು ಅಣಿಯಾಗಿದ್ದಾರೆ. ಶನಿವಾರ ಜಿಲ್ಲೆಯಲ್ಲಿ ಸೀಗೆ ಹುಣ್ಣಿಮೆ ಆಚರಣೆ ನಡೆಯುತ್ತಿದೆ.
ಶೋಷಿತ ಸಮಾಜಗಳು ಶಿಕ್ಷಣಕ್ಕೆ ಒತ್ತು ನೀಡಲಿ
ಶೋಷಿತ ಸಮಾಜಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಪ್ರಗತಿ ಸಾಧಿಸಬೇಕು ಎಂದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮಿಗಳು ನುಡಿದರು. ರಾಣಿಬೆನ್ನೂರು ನಗರದ ಹಲಗೇರಿ ರಸ್ತೆ ಶ್ರೀ ಬೀರಲಿಂಗೇಶ್ವರ (ಹೊರಗುಡಿ) ದೇವಸ್ಥಾನದ ಆವರಣದಲ್ಲಿ ಶುಕ್ರವಾರ ತಾಲೂಕು ಕುರುಬ ನೌಕರರ ಸಂಘ, ಪ್ರದೇಶ ಕುರುಬರ ಸಂಘದ ತಾಲೂಕು ಘಟಕ, ಕುರುಬ ಸಮಾಜದ ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಕುರುಬ ನೌಕರರ ಸಮಾವೇಶ, ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ನ.೧ರಂದು ರಾಜ್ಯೋತ್ಸವ, ಕರ್ನಾಟಕ ನಾಮಕರಣ ೫೦ರ ಸಂಭ್ರಮಾಚರಣೆ
ಕರ್ನಾಟಕ ರಾಜ್ಯೋತ್ಸವ ಸಮಾರಂಭ ಹಾಗೂ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕಾರಣ ಮಾಡಿದ ೫೦ನೇ ವರ್ಷಾಚರಣೆ ಅಂಗವಾಗಿ ನ.೧ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಕಾರ್ಯಕ್ರಮಗಳ ಆಯೋಜನೆಗೆ ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • 483
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved