• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೀಗಿ ಹುಣ್ಣಿಮೆಗೆ ಸಿದ್ಧರಾಗುತ್ತಿರುವ ಅನ್ನದಾತರು
ಈ ವರ್ಷ ಬರಗಾಲದ ಮಧ್ಯೆಯೂ ರೈತರು ಸೀಗಿ ಹುಣ್ಣಿಮೆಯ ಚರಗಕ್ಕೆ ಸಿದ್ಧರಾಗಿದ್ದಾರೆ.
ಪಂಪ್‌ಸೆಟ್‌ಗೆ ಸಮರ್ಪಕವಾಗಿ ಸಿಗದ ವಿದ್ಯುತ್: ರೈತ ಹೈರಾಣು
ತಾಲೂಕಿನ ಕೃಷಿ ಪಂಪ್‌ಸೆಟ್‌ಗೆ ಅನಿಯಮಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮೊದಲೇ ಮಳೆ ಕೊರತೆಯಿಂದ ಕಂಗೆಟ್ಟಿರುವ ಅನ್ನದಾತರಿಗೆ ಅಳಿದುಳಿದು ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿದೆ. ರಾತ್ರಿ, ಸಂಜೆ, ಮಧ್ಯ ರಾತ್ರಿ ಹೀಗೆ ನಿರ್ದಿಷ್ಟ ಸಮಯವಿಲ್ಲದೆ ವಿದ್ಯುತ್‌ ಕೊಡುತ್ತಿರುವುದರಿಂದ ರೈತ ಹೈರಾಣಾಗಿದ್ದಾನೆ.
ಭರ್ತಿಯಾಗದ ಕೆರೆಕಟ್ಟೆ, ಬಾರದ ವಲಸೆ ಪಕ್ಷಿಗಳು
ಕಳೆದ ಕೆಲವು ವರ್ಷಗಳಿಂದ ಕೆರೆಗಳ ಅಂಗಳದಲ್ಲಿ ಹಾರಾಡುತ್ತಿದ್ದ ಬಾನಾಡಿಗಳು ಈ ಸಲ ಮಾಯವಾಗಿವೆ. ಬರಗಾಲವು ಇತ್ತ ರೈತರನ್ನು ಕಂಗಾಲಾಗಿಸಿದ್ದರೆ, ವಲಸೆ ಪಕ್ಷಿಗಳನ್ನೂ ಇತ್ತ ಸುಳಿಯದಂತೆ ಮಾಡಿದೆ.
ಯಾವುದೇ ಲೋಪವಾಗದಂತೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ
ವಿವಿಧ ಇಲಾಖೆಗಳಲ್ಲಿ ಖಾಲಿರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆ(ಎಸ್‌ಡಿಎ)ಗಳ ನೇಮಕಾತಿಗಾಗಿ ಅ.೨೯ರಂದು ಜಿಲ್ಲೆಯ ೪೬ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪವಾಗದಂತೆ, ಸುವ್ಯವಸ್ಥೆವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಅನಧಿಕೃತ ಕಟ್ಟಡದ ಬಗ್ಗೆ ಕ್ರಮ ಕೈಗೊಳ್ಳಿ
ಪುರಸಭೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ವಿಷಯ ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸದ್ದು ಮಾಡಿದ್ದು, ಅಗತ್ಯ ಕ್ರಮಕ್ಕೆ ಶಾಸಕ ಶ್ರೀನಿವಾಸ ಮಾನೆ ಪುರಸಭೆ ಮುಖ್ಯಾಧಿಕಾರಿ ಜಗದೀಶ ಅವರಿಗೆ ಸೂಚಿಸಿದರು.
ಶಿಗ್ಗಾಂವಿ ರಾಕ್ ಗಾರ್ಡನ್‌ನಲ್ಲಿ ಕಥೆಕೂಟ ಸಮಾವೇಶ
ಕನ್ನಡ ಸಣ್ಣಕತೆಗಳಿಗಾಗಿ ಮೀಸಲಾದ ಕಥೆಗಾರರ ವಾಟ್ಸ್‌ಆ್ಯಪ್ ಬಳಗ ಕಥೆಕೂಟದ ಐದನೇ ವಾರ್ಷಿಕ ಸಮಾವೇಶ ಆಚರಿಸಿಕೊಳ್ಳುತ್ತಿದ್ದು, ಶಿಗ್ಗಾಂವಿಯ ಉತ್ಸವ ರಾಕ್ ಗಾರ್ಡನ್‌ನಲ್ಲಿ ಈ ಸಮಾವೇಶ ಅ.28 ಹಾಗೂ ಅ.29ರಂದು ನಡೆಯಲಿದೆ.
ವ್ಯಾಪಾರಿ ಮಳಿಗೆಯಾದ ಹಳೇ ಬಸ್‌ ನಿಲ್ದಾಣ
ಗ್ರಾಮೀಣ ಬಸ್ ನಿಲ್ದಾಣವೆಂದೇ ಹೆಸರು ವಾಸಿಯಾದ ಶಿಗ್ಗಾಂವಿ ಹಳೇ ಬಸ್ ನಿಲ್ದಾಣ ಇದೀಗ ವಸತಿ ಕೇಂದ್ರ, ವ್ಯಾಪಾರಿ ಮಳಿಗೆಯಾಗಿ ಬದಲಾಗುತ್ತಿದೆ!ಸುಮಾರು ₹೩.೫ ಕೋಟಿ ವೆಚ್ಚದಲ್ಲಿ ಬಸ್‌ ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ. ಆದರೆ ಇದುವರೆಗೂ ಬಸ್ ನಿಲ್ದಾಣದ ಒಳಗೆ ಒಂದೂ ಬಸ್ ಬಂದಿಲ್ಲ, ಹೋಗಿಲ್ಲ. ಇದು ಅಚ್ಚರಿಯಾದರೂ ಸತ್ಯ!
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಮರಣ ದಂಡನೆ
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ ನ್ಯಾಯಾಧೀಶ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.
ಎಸ್ಸಿ, ಎಸ್ಟಿ ಅಭಿವೃದ್ಧಿಗೆ ಮಾತ್ರ ಮೀಸಲು ಅನುದಾನ ಬಳಸಿ
ಅನುಸೂಚಿತ ಜಾತಿ, ಬುಡಕಟ್ಟು ಉಪ ಯೋಜನೆಯಡಿ ಕಾಮಗಾರಿ ಕೈಗೊಳ್ಳುವಾಗ ಕನಿಷ್ಠ ಶೇ.೫೦ ಪ್ರಮಾಣಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು ವಾಸಿಸುವ ವಾರ್ಡುಗಳು, ಓಣಿಗಳಲ್ಲಿ ಮಾತ್ರ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಲು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ನಿರ್ಲಕ್ಷಕ್ಕೊಳಗಾಗಿದ್ದ ಉದ್ಯಾನಕ್ಕೆ ಸಾರ್ವಜನಿಕರಿಂದಲೇ ಕಾಯಕಲ್ಪ
ಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ನವನಗರದಲ್ಲಿನ ಉದ್ಯಾನಕ್ಕೆ ಸಾರ್ವಜನಿಕರೇ ಕಾಯಕಲ್ಪ ಕಲ್ಪಿಸಿದ್ದು, ಬೆಳೆದು ನಿಂತಿದ್ದ ಕಸವನ್ನು ಅಲ್ಲಿನ ಸ್ವಸಹಾಯ ಸಂಘಗಳ ಸದಸ್ಯರು ಗಮನಿಸಿ ಸಾರ್ವಜನಿಕರ ಸಹಯೋಗದಲ್ಲಿ ಸ್ವಚ್ಛಗೊಳಿಸಿದ್ದಾರೆ.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved