ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆ ಅನಾವರಣ ಮಾಡಲಿ: ಮಂಜುನಾಥಾಚಾರಿವಿದ್ಯಾರ್ಥಿಗಳ ಸಾಮರ್ಥ್ಯ ಸಮಾಜಕ್ಕೆ ಪರಿಚಯಿಸುವುದರೊಂದಿಗೆ ಪ್ರಪಂಚದ ಹಂಬಲವನ್ನು ನೀಗಿಸುವ ಶಕ್ತಿ ಶಿಕ್ಷಕರಲ್ಲಿದೆ. ಹೀಗಾಗಿ ನ್ಯಾಯೋಚಿತ, ಪ್ರಾಮಾಣಿಕ, ವಿಶ್ವಾಸಾರ್ಹ, ಮುಕ್ತ ಬೆಂಬಲ ನೀಡುವಂತಹ ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ದೇಶಕ್ಕೆ ಅವಶ್ಯವಿದೆ.