• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪಕ್ಕಿ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಾನಗಲ್ಲ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಕೆಂಪು ಅಕ್ಕಿ ಪೌಷ್ಟಿಕ ಮಹತ್ವ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.
ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಕೈ ಗೆಲುವು: ಎಚ್‌.ಕೆ. ಪಾಟೀಲ
ಕನ್ನಡಪ್ರಭ ವಾರ್ತೆ ಹಾವೇರಿಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಶಾಲಿಯಾಗಿದ್ದು, ಹಾವೇರಿ ಸೇರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕಾನೂನು ಸಂಸದೀಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜನರ ವಿಶ್ವಾಸಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಸರ್ವಾನುಮತದ ಒಗ್ಗಟ್ಟಿನ ಮಂತ್ರ ಪಕ್ಷವನ್ನು ಗೆಲ್ಲಿಸುತ್ತದೆ. ಮೋದಿ ಅವರಿಗೆ ನಮ್ಮ ರಾಜ್ಯದಲ್ಲಿ ಸುಳ್ಳು ಹೇಳಿ ಒಲಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಮಹಾ ಸುಳ್ಳು ಹೇಳುವ ಮೋದಿ ಅವರನ್ನು ಈ ಸಾರಿ ಚುನಾವಣೆಯಲ್ಲಿ ಜನತೆ ಕೆಳಗಿಳಿಸಲಿದ್ದಾರೆ ಎಂದರು.
ಪರಂಪರೆ, ಕಲೆ,ವಾಸ್ತುಶಿಲ್ಪಗಳ ಅರಿವು ಮೂಡಿಸಿ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುನಮ್ಮ ನಾಡಿನ ಪರಂಪರೆ ಉಳಿಸುವಲ್ಲಿ ನಾಡ ಹಬ್ಬಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಥಳೀಯ ಜೆಸಿ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮೀ ಅಡಿಕೆ ಹೇಳಿದರು.ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ 87ನೇಯ ವರ್ಷದ ನಾಡಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಪೀಳಿಗೆಗೆ ನಮ್ಮ ಪರಂಪರೆ, ಕಲೆ,ವಾಸ್ತುಶಿಲ್ಪಗಳ ಬಗ್ಗೆ ಪ್ರಾತ್ಯಕ್ಷಿಕ ಅರಿವು ಮೂಡಿಸುವಲ್ಲಿ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಕಳೆದ 86 ವರ್ಷಗಳಿಂದ ಈ ವೇದಿಕೆಗೆ ನಾಡಿನ ಸಾಹಿತ್ಯ ದಿಗ್ಗಜರು,ಕಲಾವಿದರ ಆಗಮನದಿಂದ ಈ ರಂಗಮಂದಿರ ಪುಣ್ಯಕ್ಷೇತ್ರವೆನಿಸಿದೆ ಎಂದರು.
ಸಮರ್ಥವಾಗಿ ಸವಾಲಿನ ದಿನ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ
ಮಳೆಯ ತೀವ್ರ ಕೊರತೆಯಿಂದ ಈಗಲೇ ನೀರು ಮತ್ತು ವಿದ್ಯುತ್‌ನ ಅಭಾವ ಸೃಷ್ಟಿಯಾಗಿದೆ. ನವೆಂಬರ್, ಡಿಸೆಂಬರ್‌ನಲ್ಲಿ ಮಳೆ ಬಾರದೇ ಇದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದ್ದು, ಮುಂದಿನ ಸವಾಲಿನ ದಿನಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ತಾಲೂಕಿನ ಪಿಡಿಒಗಳಿಗೆ ಸೂಚಿಸಿದರು.
ಸ್ವಯಂ-ಉದ್ಯೋಗದಲ್ಲಿ ತೊಡಗಿಸಿಕೊಳ್ಳಿ
ವಿದ್ಯಾವಂತ ಯುವಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಉದ್ಯೋಗಾವಕಾಶ ವಿರಳವಾಗಿವೆ. ಸರ್ಕಾರಿ ಉದ್ಯೋಗದ ವ್ಯಾಮೋಹಕ್ಕೆ ಬಿದ್ದಿರುವ ಬಹುತೇಕ ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ. ಆದರೆ ವಿಶ್ವದ ನಂ.1 ಶ್ರೀಮಂತರೆಲ್ಲರೂ ತಮ್ಮ ವೃತ್ತಿ ಜೀವನದಲ್ಲಿ ಒಂದಿಲ್ಲೊಂದು ಸ್ವಯಂ-ಉದ್ಯೋಗ ಆರಂಭಿಸಿಯೇ ಆರ್ಥಿಕ ಪ್ರಗತಿ ಸಾಧಿಸಿದ್ದಾರೆ. ಇನ್ನಾದರೂ ದೇಶದ ಯುವಕರು ಯಾವುದಾದರೊಂದು ಸ್ವಯಂ-ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಬ್ಯಾಂಕ್ ಆಫ್ ಬರೋಡಾ ತರಬೇತಿ ಕೇಂದ್ರದ ಜಿಲ್ಲಾ ಸಂಘಟಕಿ ಮಂಜುಳಾ ಜಯಪ್ಪ ಕರೆ ನೀಡಿದರು.
ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್‌ ಆರಂಭ
ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್‌ ಆರಂಭ
ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
ಉಗ್ರಾಣ ನಿರ್ಮಾಣಕ್ಕೆ ಸ್ವಂತ ಜಾಗ ದಾನ ಮಾಡಿದ ದಂಪತಿ
ತಾಲೂಕಿನ ಜೋಗಿಹಳ್ಳಿ ಗ್ರಾಮದಲ್ಲಿ ಉಗ್ರಾಣ ನಿರ್ಮಾಣಕ್ಕಾಗಿ ರೈತ ಕುಟುಂಬವೊಂದು ಸ್ವಂತ ೨ ಗುಂಟೆ ಜಾಗ ದಾನ ನೀಡಿದೆ.
ಧರ್ಮಾ ಜಲಾಶಯದ ನೀರು ಉಳಿಸಿಕೊಳ್ಳಲು ತೀರ್ಮಾನ
ತಾಲೂಕಿನ ಜೀವನದಿ ಧರ್ಮಾ ಜಲಾಶಯದಲ್ಲಿರುವ ೨೪ ಅಡಿ ನೀರಿನಲ್ಲಿ ೬ ಅಡಿ ನೀರನ್ನು ಕಾಳು ಕಟ್ಟುವ ಹಂತದಲ್ಲಿರುವ ಭತ್ತದ ಬೆಳೆಗೆ ಹರಿಸಿ ಉಳಿದ ನೀರನ್ನು ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಉಳಿಸಿಕೊಳ್ಳಬೇಕು ಎಂದು ಸವಣೂರು ಉಪವಿಭಾಗಾಧಿಕಾರಿ ಮೊಹಮ್ಮದ ಖಿಜರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾಂಗ್ರೆಸ್‌ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ
ಕಾಂಗ್ರೆಸ್‌ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ತಂಡ ಸರ್ಕಾರ ಹೈಜಾಕ್‌ ಮಾಡುತ್ತಿದೆ ಎಂದು ಡಿಕೆಶಿ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಆದರೆ, ಕಾಂಗ್ರೆಸ್‌ ಸರ್ಕಾರ ತನ್ನಿಂದ ತಾನೇ ಬಿದ್ದರೂ ಆಶ್ಚರ್ಯವಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದರು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved