• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂತ್ರಜ್ಞಾನ ಬಳಸಿ ಉತ್ತಮ ಆಡಳಿತ ನೀಡುತ್ತಿರುವ ಸರ್ಕಾರ
ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸದ್ಭಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಕಾಳಜಿ ವಹಿಸಿದ್ದು, ವಿದ್ಯುನ್ಮಾನ ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಅಣಬೆ ಬೇಸಾಯದಲ್ಲಿ ಸೈ ಎನಿಸಿಕೊಂಡ ನಿವೃತ್ತ ಸೈನಿಕ
ಅಣಬೆ ಬೇಸಾಯದಲ್ಲಿ ನಿವೃತ್ತ ಸೈನಿಕರೊಬ್ಬರು ಸೈ ಎನಿಸಿಕೊಂಡಿದ್ದಾರೆ. ನಿವೃತ್ತಿಯಲ್ಲಿ ಜನರಿಗೆ ಒಳ್ಳೆಯ ಪೋಷಕಾಂಶದ ಅಣಬೆ ತರಕಾರಿ ನೀಡುವ ಬಯಕೆ. ಜನರ ಆರೋಗ್ಯ ಕಾಪಾಡುವ ಮಹದಾಸೆ, ಪರಿಶ್ರಮದಿಂದ ಕೃಷಿಯಲ್ಲಿ ದುಡಿದರೆ ಭೂಮಿತಾಯಿ ಕೈ ಹಿಡಿಯುತ್ತಾಳೆ ಎಂಬ ಅಚಲ ವಿಶ್ವಾಸ ಅವರದು.
ಕಬ್ಬು ಬೆಳೆ ಹಾನಿ, ಪರಿಹಾರ ಪಾವತಿಗೆ ಹೆಸ್ಕಾಂಗೆ ಸೂಚನೆ
ವಿದ್ಯುತ್ ಅವಘಡದಿಂದ ಉಂಟಾದ ಕಬ್ಬು ಬೆಳೆ ಹಾನಿ ಪರಿಹಾರ ಮೊತ್ತವನ್ನು ೩೦ ದಿನದೊಳಗಾಗಿ ರೈತನಿಗೆ ಪಾವತಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.
ಬಾಗಲಕೋಟೆ ಬಾಲಕ-ಬಾಲಕಿಯರಿಗೆ ಪ್ರಶಸ್ತಿ
ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಅಂತಿಮ ಪಂದ್ಯದಲ್ಲಿ ಬಾಗಲಕೋಟೆ ಜಿಲ್ಲಾ ತಂಡವು ಕೇವಲ 04 ಅಂಕಗಳಿಂದ ಗದಗ ತಂಡವನ್ನು ಮಣಿಸುವ ಮೂಲಕ 14 ವರ್ಷದೊಳಗಿನ ಬಾಲಕಿಯರ ವಿಭಾಗದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಅನಧಿಕೃತ ಪಟಾಕಿ ಮಾರಾಟ, ದಾಸ್ತಾನಿಗೆ ಕಡಿವಾಣ ಹಾಕಿ
ಜಿಲ್ಲೆಯಲ್ಲಿ ಪರವಾನಗಿ ಇಲ್ಲದೆ ಅನಧಿಕೃತವಾಗಿ ಪಟಾಕಿಗಳ ಸಂಗ್ರಹ, ಸಾಗಾಣಿಕೆ, ತಯಾರಿಕೆ ಹಾಗೂ ಮಾರಾಟ ಮಾಡುವ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಇಂತಹ ಚಟುವಟಿಕೆಗಳ ಪತ್ತೆಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವರದಿ ನೀಡುವಂತೆ ತಹಸೀಲ್ದಾರಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಗ್ರಾಪಂಗೆ ಆಯ್ಕೆಯಾಗಿದ್ದ ಮಹಿಳೆಗೆ ೭ ವರ್ಷ ಜೈಲು
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದ ಗುತ್ತಲ ಗ್ರಾಮದ ಆರೋಪಿ ಮುಕ್ತಾಬಾಯಿ ರಂಗಪ್ಪ ಬೀಸೆ ಎಂಬ ಮಹಿಳೆ ಹಾಗೂ ಸಹಾಯ ಮಾಡಿದ ಭರಡಿ ಗ್ರಾಮದ ಮಾರುತಿ ಹನುಮಂತಪ್ಪ ಕಿಳ್ಳಿಕ್ಯಾತರಗೆ ೭ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೭ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕಾಂಗ್ರೆಸ್‌ನಿಂದ ಜಾತಿ ಒಡೆಯುವ ಪ್ರಯತ್ನ
ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿರುವ ಜನ ಗಣ ಮನ ಬೆಸೆಯೋಣ ಯಾತ್ರೆ ಹಾವೇರಿಗೆ ಆಗಮಿಸಿದ ವೇಳೆ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ನಮೋ ಭಾರತ ಬಹಿರಂಗ ಸಮಾವೇಶ ನಡೆಯಿತು.
ಸಾಮಾಜಿಕ ಕಳಕಳಿಯ ಕೆಲಸ ಮಾಡುವ ರೆಡ್‌ಕ್ರಾಸ್‌ ಸಂಸ್ಥೆ
ಹಾವೇರಿಯಲ್ಲಿ ವಿವಿಧ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪ್ರಥಮ ಚಿಕಿತ್ಸೆ ಹಾಗೂ ವಿಪತ್ತು ನಿರ್ವಹಣಾ ತರಬೇತಿ ಶಿಬಿರ ನಡೆಯಿತು. ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು.
ಯುವಕರಲ್ಲಿ ರಕ್ತದಾನದ ಕುರಿತು ಅರಿವು ಮೂಡಲಿ
ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.
ರೈತ ಆತ್ಮಹತ್ಯೆ
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved