• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ಕಳೆದ 9 ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದೆ. ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹೧೧,೧೪೪ ಕೋಟಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಡಲಾಗಿದೆ
ಭಾರತದ ಸಂವಿಧಾನ ಜಗತ್ತಿನ ಶ್ರೇಷ್ಠ ಸಂವಿಧಾನ
ಭಾರತ ದೇಶ ವಿವಿಧ ಜಾತಿ, ಧರ್ಮ, ಜನಾಂಗ ಹೊಂದಿದ ವೈವಿಧ್ಯಮ ರಾಷ್ಟ್ರವಾಗಿದ್ದರೂ ಭಾರತ ದೇಶ ಏಕ ಸಂವಿಧಾನದಡಿ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತ ಅಭಿವೃದ್ಧಿ ಕಡೆ ಸಾಗುತ್ತಿದೆ. ಪ್ರತಿ ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆ ಕಂಠಪಾಠ ಮಾಡಬೇಕು ಹಾಗೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ
ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ನಾಮಫಲಕ ಅಳಡಿಕೆ ಕುರಿತಾಗಿ ಕೆಲ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಒಂದೇ ನಾಮಫಲಕದಲ್ಲಿ ಮಕ್ಕಳ ಸಹಾಯವಾಣಿ, ತಂಬಾಕು ಮುಕ್ತಶಾಲೆ, ಆರ್.ಟಿ.ಇ. ಮಾಹಿತಿ ಸೇರಿದಂತೆ ಎಲ್ಲವನ್ನೂ ಒಂದೇ ನಾಮಫಲಕದಲ್ಲಿ ಮುದ್ರಣ ಮಾಡಿ ಪ್ರದರ್ಶನ ಮಾಡಿರುವುದರಿಂದ ಮಕ್ಕಳಿಗೆ ಗೊಂದಲ
ಶಿಕ್ಷಣ, ಉದ್ಯೋಗ ಮೂಲಭೂತ ಹಕ್ಕಾಗಲಿ: ಬಸವರಾಜ ಪೂಜಾರ
ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ.
ಮಕ್ಕಳ ಪ್ರತಿಭೆ ಒರೆಗೆ ಹಚ್ಚಲು ಶಿಬಿರ ಸಹಕಾರಿ
ಮಕ್ಕಳೇ ಚಿತ್ರ ಬಿಡಿಸಿ ತಮ್ಮ ಕಲ್ಪನೆಗೆ ಹೊಸ ಬಣ್ಣ ಬಳೆಯುತ್ತಿದ್ದಾರೆ. ಚಿತ್ರಗಳನ್ನು ಹಾಳೆಗಳಲ್ಲಿ ಕತ್ತರಿಸಿ ಹೊಸ ರೂಪ ಕೊಡುತ್ತಿದ್ದಾರೆ.
ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ರಾಗಿ ಮಾಲ್ಟ್ ವಿತರಣೆ: ಅಕ್ಷಯ್ ಶ್ರೀಧರ್
ಮಕ್ಕಳು ಸೊಪ್ಪು, ಹಣ್ಣು, ತರಕಾರಿ ಸೇರಿದಂತೆ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು. ನಿಮ್ಮ ಆರೋಗ್ಯ ಉತ್ತಮವಾಗಿದ್ದರೆ ಶಿಕ್ಷಣದಲ್ಲಿ ಸಾಧನೆ ಮಾಡಬಹುದು.
ಇಂದಿನಿಂದ ಗ್ರಾಮ ದೇವತೆ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ
ದ್ಯಾಮವ್ವದೇವಿ ಜಾತ್ರಾ ಮಹೋತ್ಸವಕ್ಕೆ ಫೆ.೨೩ರಂದು ಚಾಲನೆ ದೊರೆಯಲಿದ್ದು, ನಗರದಲ್ಲಿ 4 ವರ್ಷಗಳಿಗೊಮ್ಮೆ ನಡೆಯುವ ಜಾತ್ರೆಯ ಸಂಭ್ರಮ ಕಳೆಕಟ್ಟಿದೆ.
ಸಾಂಪ್ರದಾಯಿಕ ಅಲಂಕಾರ ಕಲೆಯಲ್ಲಿ ಪಳಗಿದ ಸುಗಂಧಿ ಕುಟುಂಬ
ಮಹಾಪುರುಷರ ವೇಷಭೂಷಣ ತೊಡಿಸುವ, ಸ್ತಬ್ಧಚಿತ್ರಗಳನ್ನು ಅಂದಗೊಳಿಸುವ, ಯೋಧರಿಗೆ ಡೊಳ್ಳು ಕುಣಿತ ಕಲಿಸಿ ಮನ್ನಣೆ ಪಡೆದ ಹಾನಗಲ್ಲಿನ ಕಲಾವಿದ ರಾಮಕೃಷ್ಣ ಸುಗಂಧಿ ಕುಟುಂಬ ಸಾಂಪ್ರದಾಯಿಕ ಅಲಂಕಾರ ಕಲೆಯಲ್ಲಿ ತಲ್ಲೀನವಾಗಿದೆ.
ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಚಾಲನೆ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಗುರುವಾರ ದೇವಗಿರಿ ಗ್ರಾಮಕ್ಕೆ ಆಗಮಿಸಿದೆ.
ಪದಾಧಿಕಾರಿಗಳು ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿ: ಅರುಣಕುಮಾರ ಪೂಜಾರ
ನೂತನ ಪದಾಧಿಕಾರಿಗಳು ಪಕ್ಷದ ತತ್ವ ಸಿದ್ಧಾಂತಕ್ಕೆ ಅನುಗುಣವಾಗಿ ತಮ್ಮ ಜವಾಬ್ದಾರಿಯನ್ನ ಅತ್ಯಂತ ಸಮರ್ಥವಾಗಿ ನಿಭಾಯಿಸಬೇಕು
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved