• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಕ ಆಧ್ಯಾತ್ಮವಾದಿಯಾದರೆ ಎಲ್ಲ ಸಾಧಿಸಬಹುದು: ಮೂರುಸಾವಿರಮಠದ ಶ್ರೀ
ಒಬ್ಬ ಸಾಧಕ ಆಧ್ಯಾತ್ಮವಾದಿಯಾದರೆ, ಅದರಲ್ಲಿ ಆಸಕ್ತಿ ತಾಳಿ ಆಳಕ್ಕೆ ಇಳಿದರೆ ಏನೆಲ್ಲ ಸಾಧಿಸಬಲ್ಲ.
ಮಾನವೀಯ ಮೌಲ್ಯಗಳ ರಾಜಧಾನಿ ಕಟ್ಟಿದ್ದ ಬಸವಣ್ಣ: ಸಚಿವ ಶಿವಾನಂದ ಪಾಟೀಲ
ಬಸವಣ್ಣನವರು ಎಂಟು ನೂರು ವರ್ಷಗಳ ಹಿಂದೆಯೇ ಅನುಭವ ಮಂಟಪದ ಮೂಲಕ ಮಾನವೀಯ ಮೌಲ್ಯಗಳ ರಾಜಧಾನಿ ಕಟ್ಟಿದ್ದರು. ಮನುಷ್ಯ ಕಾಯಕ ಮಾಡಿ ಬದುಕಬೇಕು ಎಂದು ತೋರಿಸಿದ್ದರು.
ವಚನಕಾರರ ಸತ್ಯ ಸಂದೇಶ ಹೆಚ್ಚು ಪ್ರಚಾರ ಮಾಡಿ
ಇಡೀ ಜಗತ್ತಿನಾದ್ಯಂತ ಈಗ ಶರಣ ತತ್ವ ಒಪ್ಪಿ ಬದುಕುವ ಕಾಲ ಸನ್ನಿಹಿತವಾಗಿದೆ.
ಸಂತ ಸೇವಾಲಾಲ್‌ರ ಆದರ್ಶ ಎಲ್ಲರಿಗೂ ಮಾದರಿ
ಬಂಜಾರ ಸಮುದಾಯವಕ್ಕೆ ಸಾಂಸ್ಕೃತಿಕವಾಗಿ ಬಲ ತುಂಬಿದ ನಾಯಕ ಸಂತ ಸೇವಾಲಾಲರು, ಅವರು ಕರ್ನಾಟಕಕ್ಕೆ ಸೀಮಿತವಾಗಿರದೆ ಇಡಿ ಜಗತ್ತಿಗೆ ಪರಿಚಿತವಾದ ಒಬ್ಬ ಸಾಂಸ್ಕೃತಿಕ ನಾಯಕರಾಗಿದ್ದರು. ಅಂತವರ ಜಯಂತಿ ಆಚರಿಸುತ್ತಿರುವುದು ಸಂತೋಷ ತಂದಿದೆ
ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ
ಬ್ಯಾಡಗಿ ಕೃಷಿ ಉತ್ನನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ₹ 2.80 ಕೋಟಿ ಮೊತ್ತದ ರೈತ ಭವನ, ₹ 2 ಕೋಟಿ ಮೊತ್ತದ ಅರೇಮಲ್ಲಾಪೂರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ₹ 75.42 ಲಕ್ಷ ಮೊತ್ತದ ಚೌಡಯ್ಯದಾನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ₹ 5.54 ಕೋಟಿ ಮೊತ್ತದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಹಿರಿಯರಿಗೆ ಕನ್ನಡಕ ವಿತರಣೆ ಹಾಗೂ ಶಾಲಾ ಮಕ್ಕಳ ಕನ್ನಡ ವಿತರಣೆ ಕಾರ್ಯಕ್ರಮ ಉದ್ಘಾಟನೆ
ದೇವಾಲಯಗಳು ಪರಿವರ್ತನೆಯ ಕೇಂದ್ರಗಳಾಗಲಿ
ಧರ್ಮ ಉಳಿಸಿ, ಮಾನವತೆ ಬೆಳೆಸುವಲ್ಲಿ ಪ್ರತಿಯೊಬ್ಬರೂ ಗಮನ ಹರಿಸಬೇಕಿದೆ. ಮಾನವನಲ್ಲಿ ಅದ್ಭುತ ಶಕ್ತಿ ಅಡಗಿದೆ. ಅದನ್ನು ಸರಿಯಾಗಿ ತಿಳಿದುಕೊಂಡು ಮೊದಲು ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕಿದೆ
ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆಯಿಲ್ಲದ ಬಜೆಟ್, ನಿರೀಕ್ಷೆ ಹುಸಿ
ಹಾವೇರಿ ಜಿಲ್ಲೆಯಾಗಿ 26 ವರ್ಷಗಳೇ ಗತಿಸಿದರೂ ಇನ್ನೂ ಜಿಲ್ಲಾ ಕೇಂದ್ರದ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಮೂಲಸೌಲಭ್ಯಗಳ ಕೊರತೆ ಎಲ್ಲ ಕ್ಷೇತ್ರಗಳಲ್ಲಿ ಎದ್ದು ಕಾಣುತ್ತಿದೆ
ಸಂಸ್ಕಾರ, ಪರಿಶ್ರಮದಿಂದ ಬದುಕು ಉಜ್ವಲ: ರಂಭಾಪುರಿ ಶ್ರೀ
ಜನಮಾನಸಕ್ಕೆ ಸನ್ಮಾರ್ಗ ತೋರಿಸುವುದೇ ನಿಜವಾದ ತಪಸ್ಸು. ಸಂಸ್ಕಾರ ಮತ್ತು ಪರಿಶ್ರಮದಿಂದ ಮಾನವನ ಬದುಕು ಉಜ್ವಲಗೊಳ್ಳುವುದು.
ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಹೆದ್ದಾರಿ-136 ಅಗಲೀಕರಣ ಕಾಮಗಾರಿ ವಿಳಂಬ ನೀತಿ ಖಂಡಿಸಿ ಮುಖ್ಯರಸ್ತೆ ಅಗಲೀಕರಣ ಸಮಿತಿ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
₹59 ಲಕ್ಷ ಉಳಿತಾಯದೊಂದಿಗೆ ₹ 23.55 ಕೋಟಿ ಆಯವ್ಯಯ
ಜಗತ್ತಿನ ವೇಗಕ್ಕೆ ಭಾರತ ಕೊಂಡೊಯ್ಯುತ್ತಿರುವ ಸಂದರ್ಭದಲ್ಲಿ ಕ್ಯಾಶ್‌ಲೆಸ್ ವ್ಯವಹಾರಕ್ಕೆ ಆದ್ಯತೆ, ಜಲವೇ ಜೀವ, ಬೆಳಕೆ ಭದ್ರತೆ ಕಾರ್ಯಕ್ರಮಗಳನ್ನು ಪ್ರಸಕ್ತ ಬಜೆಟ್‌ನಲ್ಲಿ ಕಟ್ಟುನಿಟ್ಟಾಗಿ ಅಳವಡಿಸಲಾಗಿದೆ
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 559
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved