ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಷರಗಳು ಅಂಧಶ್ರದ್ಧೆಗಳ ಚೌಕಟ್ಟು ಬಿಟ್ಟು ಹೊರ ಬರಲಿ: ಅಕ್ಷತಾ ಕೆ.ಸಿ.
ಕವಿತೆ ಕವಿಯ ಜೀವವಾಗಿರಬೇಕು, ಅಕ್ಷರಗಳು ಅಂಧಶ್ರದ್ಧೆಗಳ ಚೌಕಟ್ಟನ್ನು ಬಿಟ್ಟು ಹೊರ ಬರಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಅಕ್ಷತಾ ಕೆ.ಸಿ. ಹೇಳಿದರು. ಹಾವೇರಿಯಲ್ಲಿ ಹಾದಿ ಇಲ್ಲದ ಬಯಲು ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದ್ದಾರೆ.
ಕಾಂಗ್ರೆಸ್, ಬಿಜೆಪಿ ರೈತರ ಕ್ಷಮೆ ಕೇಳಿ ಪರಿಹಾರ ನೀಡಲಿ: ಮಲ್ಲಿಕಾರ್ಜುನ ಬಳ್ಳಾರಿ
ರೈತರ ಸಮಸ್ಯೆಯನ್ನು ಪರಿಹರಿಸದಿರುವ ಎರಡೂ ಪಕ್ಷಗಳು ಪರಸ್ಪರ ಕಚ್ಚಾಟಕ್ಕೆ ಇಳಿದಿವೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆರೋಪಿಸಿದ್ದಾರೆ. ಕೂಡಲೇ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಫೆ.೨೦ರಿಂದ ದುರ್ಗಾದೇವಿ ಜಾತ್ರೆ, ಸಕಲ ಸಿದ್ಧತೆ: ಮಹೇಂದ್ರ ಬಡಳ್ಳಿ
ರಾಜ್ಯದಲ್ಲಿಯೇ ಪ್ರಸಿದ್ಧಿ ಪಡೆದ ಪಟ್ಟಣದ ಐತಿಹಾಸಿಕ ದುರ್ಗಾದೇವಿ ಜಾತ್ರೆಯ ಫೆ.೨೦ರಿಂದ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ತಾಂತ್ರಿಕ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಒದಗಿಸಿ: ಶಾಸಕ ಮಾನೆ
ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲರಿಗೂ ನೆರವು ಲಭಿಸುವಂತೆ ಅಧಿಕಾರಿಗಳು ಶೀಘ್ರ ಕ್ರಮ ಜರುಗಿಸಬೇಕು.
ಫೆ. ೧೧ರಿಂದ ಎರಡು ದಿನ ಜಿಲ್ಲಾ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಫೆ. ೧೧ ಮತ್ತು ೧೨ರಂದು ರಾಣಿಬೆನ್ನೂರು ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಉತ್ತಮ ನೌಕರಿ ಮಾಡುವುದಷ್ಟೆ ಸಾಧನೆಯಲ್ಲ: ಡಾ. ಶಂಭು ಬಳಿಗಾರ
ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆ ಹಿಂದೆ ಪೋಷಕರು, ಶಿಕ್ಷಕರ ಶ್ರಮ ಅಡಗಿರುತ್ತದೆ.
ವಿದ್ಯಾರ್ಥಿಗಳ ಅಗತ್ಯಗಳಿಗೆ ಸ್ಪಂದಿಸಲು ನಿರಂತರ ಶ್ರಮ: ಶ್ರೀರಾಮ ಆಚಂತ
ವಿದ್ಯಾರ್ಥಿಗಳ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಅತ್ಯುತ್ತಮ ಶೈಕ್ಷಣಿಕ ಅವಕಾಶ ಒದಗಿಸಲು ನಮ್ಮ ಅಕಾಡೆಮಿ ನಿರಂತರ ಶ್ರಮಿಸುತ್ತಿದೆ.
ವಿದ್ಯಾರ್ಥಿ ಜೀವನದ ಪ್ರತಿಕ್ಷಣವನ್ನೂ ಆನಂದಿಸಿ: ಶ್ರೀನಿವಾಸ ಮಾನೆ
ವಿದ್ಯಾರ್ಥಿ ಜೀವನದ ಪ್ರತಿಕ್ಷಣವನ್ನೂ ಆನಂದಿಸಬೇಕು. ಸದಾ ಹೊಸತನ ಹುಡುಕಬೇಕು.
ಏಕಾಗ್ರತೆಯಿಂದ ನಿರಂತರ ಅಧ್ಯಯನದಲ್ಲಿ ತೊಡಗಿ: ಡಾ. ಉಮೇಶಪ್ಪ
ವಿದ್ಯಾರ್ಥಿ ಜೀವನ ಬದುಕಿನ ಅತ್ಯಂತ ಮಹತ್ವದ ಘಟ್ಟ. ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕೆಂದು ನಿರ್ಧರಿಸುವ ಪ್ರಮುಖ ಹಂತ.
ಸರ್ಕಾರದ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಿ: ಝಡ್.ಎಂ. ಖಾಜಿ
ಸರ್ಕಾರಿ, ಅನುದಾನಿತ ಶಾಲೆಗಳ ಅಡುಗೆ ತಯಾರಕರು ಪ್ರೀತಿ, ವಿಶ್ವಾಸ, ಕರುಣೆ, ಮಮತೆಯಿಂದ ಶುಚಿಯಾಗಿ ಅಡುಗೆ ಮಾಡಿ ಬಡಿಸಿದಾಗ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ.
< previous
1
...
495
496
497
498
499
500
501
502
503
...
559
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್‌ನಿಂದ ಮತ!