ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹನುಮಂತನ ಹಾಡಿಗೆ ಮನಸೋತ ಅಭಿಮಾನಿಗಳು
ಯಾವುದೇ ಸೆಲೆಬ್ರಿಟಿಗಳಿಗಿಂತ ಕಡಿಮೆ ಇಲ್ಲದಂತೆ ಉತ್ತರ ಕರ್ನಾಟಕದ ಜಿಲ್ಲೆಯ ಜನಪದ ಗಾಯಕ ಹನುಮಂತನಿಗೆ ಮುಗಿಬಿದ್ದಿದ್ದರು.
ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ನಿರೀಕ್ಷೆ ಹುಸಿ
ಕೃಷಿ ಆಧರಿತ ಕೈಗಾರಿಕೆ, ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗುವಂತಹ ಯೋಜನೆ, ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿಲ್ಲ. ಬಜೆಟ್ ಬಗ್ಗೆ ಇಟ್ಟುಕೊಂಡಿದ್ದ ಭಾರಿ ನಿರೀಕ್ಷೆ ಇದರಿಂದ ಹುಸಿಯಾಗಿದೆ.
ಹಾವೇರಿ ಜಿಲ್ಲೆಯ ಹಲವು ಬೇಡಿಕೆಗಳಿಗೆ ಬಜೆಟ್ನಲ್ಲಿ ಸ್ಪಂದನೆ: ಸಚಿವ ಶಿವಾನಂದ ಪಾಟೀಲ
ರಾಣಿಬೆನ್ನೂರು ಸೇರಿದಂತೆ ಹಲವು ಕಡೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡುವ ನಿರ್ದಾರ ಉದ್ಯೋಗ ಸೃಜನೆಯೊಂದಿಗೆ ಆರ್ಥಿಕ ಪ್ರಗತಿ ಸಾಧನೆ ಮಾಡಲು ಸಹಾಯವಾಗಲಿದೆ.
ಕೆರೆಗಳು ಗ್ರಾಮೀಣ ಜನರ ಜೀವನಾಡಿ: ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಶೇ. ೭೦ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಕೃಷಿ ಕ್ಷೇತ್ರ ಬೆಳೆದರೆ ಮಾತ್ರ ಇತರ ಎಲ್ಲ ರಂಗಗಳು ಬೆಳವಣಿಗೆ ಹೊಂದಲು ಸಾಧ್ಯ.
ಯುಟಿಪಿಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ
ಈಗಾಗಲೇ ಕಾಲುವೆ ನಿರ್ಮಾಣಗೊಂಡು ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಯದೇ ಎಲ್ಲೆಂದರಲ್ಲಿ ಒಡೆದು ಹಾಳಾಗಿ ಹೋಗಿವೆ.
ಇಂಗ್ಲಿಷ್ ವ್ಯಾಮೋಹ ಬಿಟ್ಟು ಕನ್ನಡ ಬೆಳೆಸಿ: ಪರಮೇಶ್ವರಗೌಡ ಹಿರೇಗೌಡರ
ನೆಲದ ಮಾತೃಭಾಷೆ ಕನ್ನಡವನ್ನು ಬಳಸುವ, ಬೆಳೆಸುವ ಹಾಗೂ ಉಳಿಸುವ ಕೈಂಕರ್ಯದಲ್ಲಿ ನಾವೆಲ್ಲ ತೊಡಗಿಕೊಳ್ಳಬೇಕು.
ಶರಣ ಸಂಸ್ಕೃತಿ ಇಡೀ ಜಗತ್ತಿಗೆ ಮಾದರಿ: ಅಜೀಮ್ಪೀರ್ ಖಾದ್ರಿ
ಶ್ರದ್ಧಾ ಭಕ್ತಿಯಿಂದ ದೇಶದಲ್ಲಿ ಅನೇಕ ಶರಣರು, ಮಹಾತ್ಮರು ತಮ್ಮದೇ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಶರಣ ಸಂಸ್ಕೃತಿ ಜಗತ್ತಿಗೆ ಮಾದರಿಯಾಗಿದೆ. ಅಂತಹ ಶ್ರೀಮಂತ ಸಂಸ್ಕೃತಿ ನಮ್ಮದಾಗಿದೆ.
ಆಲೋಚನಾ ಶಕ್ತಿ ಒರೆಗೆ ಹಚ್ಚಲು ರಸಪ್ರಶ್ನೆ ಸ್ಪರ್ಧೆ ಸಹಕಾರಿ: ಸಾಹಿತಿ ಹನುಮಂತಗೌಡ ಗೊಲ್ಲರ್
ಕ್ವಿಜ್ ಕಾರ್ಯಕ್ರಮಗಳ ಮುಖ್ಯ ಆಕರ್ಷಣೆಯೇ ವಿಷಯ ಸಂಪತ್ತು ಹಾಗೂ ಪ್ರಶ್ನೆಗಳ ನಿರೂಪಣೆ. ಇಲ್ಲಿ ನಮ್ಮ ನೆನಪಿನ ಶಕ್ತಿಗಿಂತ ಬುದ್ಧಿಮತ್ತೆಯ ಪರೀಕ್ಷೆ ನಡೆಯುತ್ತದೆ.
ಕಾಯಕವೇ ಕೈಲಾಸದಂತೆ ಬಾಳಿದ ಗುರು ಪುಟ್ಟರಾಜರು: ಕಲಾವಿದ ಬಡಿವೆಪ್ಪ ಆನವಟ್ಟಿ
ಮಾನವ ಕುಲದ ಒಳಿತಿಗಾಗಿ ನಿರಂತರವಾಗಿ ಶ್ರಮಿಸಿದ ಅನೇಕ ಸಾಧು- ಸಂತರು ಸತ್ಪುರುಷರಲ್ಲಿ, ಪುಟ್ಟರಾಜ ಕವಿ ಗವಾಯಿಗಳು ಒಬ್ಬರು.
ಬ್ಯಾಡಗಿ ಕ್ಷೇತ್ರದ ಏತ ನೀರಾವರಿ ಯೋಜನೆಗೆ ರಾಜ್ಯ ಬಜೆಟನಲ್ಲಿ ಅನುದಾನ ದೊರಕಿತೇ?
ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಅನುದಾನದ ದಾಹ ಮಾತ್ರ ತೀರಿಲ್ಲ. ಯೋಜನೆಗೆ ವರದಾ ನದಿ ನೀರು ಮೂಲವಾಗಿದ್ದು, ಕಾಲುವೆ ಮೂಲಕ ಕೃಷಿ ಭೂಮಿಗೆ ನೀರು ಹರಿಸುವಲ್ಲಿ ವಿಫಲವಾಗಿದೆ.
< previous
1
...
47
48
49
50
51
52
53
54
55
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು