• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರಗಾಲ ಪರಿಹಾರ ಘೋಷಣೆಗೆ ಆಗ್ರಹ, ರೈತರ ಪ್ರತಿಭಟನೆ
ಬರಗಾಲ ಪರಿಹಾರ ಘೋಷಣೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪುಟ್ಟಣ್ಣಯ್ಯ ಬಣ) ಕಾರ‍್ಯಕರ್ತರು ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನ. 28ರೊಳಗೆ ಸರ್ಕಾರ ತನ್ನ ನಿರ್ಧಾರ ಪ್ರಕಟಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಹೇಮಗಿರಿಮಠದಲ್ಲಿ ಕಳ್ಳತನ, ಬೆಚ್ಚಿದ ಭಕ್ತರು
ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಹೇಮಗಿರಿಮಠದಲ್ಲಿನ ವಿವಿಧ ಬೆಳ್ಳಿ ಹಾಗೂ ಬಂಗಾರದ ವಸ್ತುಗಳು ಶುಕ್ರವಾರ ಬೆಳಗಿನ ಜಾವ ಕಳ್ಳತನವಾಗಿದೆ. ಸುಮಾರು ₹9.28 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚ ತಜ್ಞರು, ಶ್ವಾನ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.
ಮಳೆ ಕೊರತೆ: 40ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ
ಮಲೆನಾಡ ಗಡಿಯಲ್ಲಿರುವ ತಾಲೂಕಿನ 166 ಗ್ರಾಮಗಳಲ್ಲಿ ಮಳೆ ಕೊರತೆ, ಅಂತರ್ಜಲ ಸಮಸ್ಯೆಯಿಂದ 40ಕ್ಕೂ ಅಧಿಕ ಗ್ರಾಮಗಳು ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದೆಂದು ನಿರೀಕ್ಷಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರ ಕೊಳವೆ ಬಾವಿ ಅವಲಂಬಿಸುವುದು ಅನಿವಾರ್ಯವಾಗಿದೆ.
ತ್ರಿವಳಿ ಕೊಲೆ ಆರೋಪಿ ಬಂಧನ
ತಾಲೂಕಿನ ಯಳ್ಳೂರಿನಲ್ಲಿ ಇತ್ತೀಚೆಗೆ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಕುಮಾರಗೌಡ ಮರಿಗೌಡರನನ್ನು ಹುಬ್ಬಳ್ಳಿ ತಾಲೂಕಿನ ಅರಳಿಕಟ್ಟಿಯಲ್ಲಿ ಹಾನಗಲ್ಲ ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕಿನಲ್ಲಿ ಅವ್ಯವಹಾರ: ವ್ಯವಸ್ಥಾಪಕಿ ಬಂಧನ
ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ದೋಚಿ, ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರಾತ್ರೋರಾತ್ರಿ ಶ್ರೀಗಂಧದ ಮರ ಕತ್ತರಿಸಿಕೊಂಡು ಪರಾರಿ
ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕತ್ತರಿಸಿ ಸಾಗಾಟ ಮಾಡಿದ ಘಟನೆ ಪಟ್ಟಣದ ನೆಹರುನಗರದಲ್ಲಿನ ಮನೆಯೊಂದರಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಇಳುವರಿ ಕುಂಠಿತ
ಮಳೆ ಕೊರತೆ, ಲದ್ದಿ ಹುಳು ಕಾಟದಿಂದ ಈ ಬಾರಿ ತಾಲೂಕಿನ ಪ್ರಮುಖ ಬೆಳೆಯಾದ ಮೆಕ್ಕೆಜೋಳ ಕಡಿಮೆ ಪ್ರಮಾಣದಲ್ಲಿ ಇಳುವರಿ ಬಂದಿದ್ದು, ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ ಅದಕ್ಕೆ ಉತ್ತಮ ಬೆಲೆ ಕೂಡ ಬಂದಿದೆ.
ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಅಮಾನತುಗೊಳಿಸಿ
ಬೇಸಿಗೆ ಕುಡಿಯುವ ನೀರಿನ ಕಷ್ಟ ಬಂದಾಗ ತಕ್ಷಣ ಸ್ಪಂದಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜಿಪಂ ಸಿಇಒಗೆ ಸೂಚನೆ ನೀಡಿದರು.
ರಾಜ್ಯದಲ್ಲೇ ಜಿಲ್ಲೆಗೆ ಹೆಚ್ಚು ಬೆಳೆವಿಮೆ ಮಧ್ಯಂತರ ಪರಿಹಾರ
ಜಿಲ್ಲೆಗೆ ₹೧೨೬.೭೫ ಮೊತ್ತದ ಅಧಿಕ ಮಧ್ಯಂತರ ಬೆಳೆ ವಿಮೆ ಪರಿಹಾರ ಹಣ ಬಂದಿದೆ. ಜಿಲ್ಲಾಧಿಕಾರಿ ಒಳಗೊಂಡಂತೆ ಕೃಷಿ, ತೋಟಗಾರಿಕೆ ಅಧಿಕಾರಿಗಳು ಹಾಗೂ ರೈತರ ಸಹಕಾರದಿಂದ ರಾಜ್ಯದಲ್ಲೇ ಜಿಲ್ಲೆಗೆ ಅಧಿಕ ಮೊತ್ತದ ಮಧ್ಯಂತರ ಬೆಳೆ ವಿಮೆ ಬಂದಿದೆ ಎಂದು ಜವಳಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕೃಷಿಯ ಸಮಗ್ರ ಅಧ್ಯಯನ ನಡೆಯಲಿ
ರೈತನು ಎದುರಿಸುತ್ತಿರುವ ಬಿಕ್ಕಟ್ಟನ್ನು ಸರಿಪಡಿಸಲು ಹಸಿರುಕ್ರಾಂತಿ ಘೋಷಣೆಯ ದಿನಗಳಿಂದ ಇಲ್ಲಿಯ ವರೆಗೆ ಕೃಷಿಯ ಸಮಗ್ರ ಅಧ್ಯಯನ ನಡೆಯಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
  • < previous
  • 1
  • ...
  • 507
  • 508
  • 509
  • 510
  • 511
  • 512
  • 513
  • 514
  • 515
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved