• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮೂಹಿಕ ಅತ್ಯಾಚಾರ, ಆರೋಪಿಗಳ ಸಂಖ್ಯೆ 12ಕ್ಕೇರಿಕೆ
ಹಾನಗಲ್ಲ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಈವರೆಗೆ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.
ಗ್ಯಾಂಗ್ ರೇಪ್ ಕೇಸ್ ಮುಚ್ಚಿಹಾಕಲು ಪ್ರಯತ್ನ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ
ಸ್ಥಳೀಯ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗುವುದಿಲ್ಲ. ಅದಕ್ಕಾಗಿ ಎಸ್‌ಐಟಿ ರಚಿಸಿ ತನಿಖೆ ನಡೆಸಿದರೆ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ.
ಮಹಾತ್ಮರ ಆದರ್ಶಗಳು ಮತ್ತೆ ಪುನರುತ್ಥಾನವಾಗಲಿ
ನಾಳಿನ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದು ಮೊದಲ ಆದ್ಯತೆಯಾಗಬೇಕು. ತಾಯಂದಿರು ಮಕ್ಕಳ ಭವಿಷ್ಯಕ್ಕಾಗಿ ಸದಾಶಯ ಹೊಂದಿ ಉತ್ತಮವಾಗಿ ಬೆಳೆಸಬೇಕು. ತಾಯಂದಿರು ಮಕ್ಕಳ ಬಗೆಗೆ ನಿಷ್ಕಾಳಜಿ ತೋರದಿರಿ
ಸಮಸ್ಯೆ ಪರಿಹರಿಸದಿದ್ದರೆ 26ರಂದು ರೈತರಿಂದ ಧ್ವಜಾರೋಹಣ
ಕೃತಿ ವಿಪತ್ತು ನಿಧಿಯಿಂದ (ಎನ್‌ಡಿಆರ್‌ಎಫ್) ಪ್ರತಿ ಹೆಕ್ಟೇರ್‌ಗೆ ₹ 8500 ಕೇಂದ್ರ ಸರ್ಕಾರದಿಂದ ಸಿಗುವ ಸಾಧ್ಯತೆಯಿದೆ, ಅದಕ್ಕೆ ಇನ್ನಷ್ಟು ಸೇರಿಸಿ ಪರಿಹಾರ ನೀಡುವ ಕುರಿತು ಕೇಂದ್ರ ಬಳಿಯೇ ಕೇಳುತ್ತೇವೆ. ಆದರೆ ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪಾಲನ್ನು ಘೋಷಿಸುವಂತೆ ಆಗ್ರಹ
ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯ
ಮಕ್ಕಳಿಗೆ ಶಿಕ್ಷಣವೇ ಎನ್ನುವುದು ಮನೆಯಿಂದಲೇ ಶುರುವಾಗುತ್ತದೆ. ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ ಎಂದು ಹೇಳುತ್ತಾ ತಾಯಿಯ ಪಾತ್ರದ ಮಹತ್ವ
ರೋಚಕ ಕ್ಷಣಗಳಿಗೆ ಸಾಕ್ಷಿಯಾದ ಕುಸ್ತಿ ಪಂದ್ಯಾವಳಿ
ಕುಸ್ತಿಗೆ ಪ್ರೋತ್ಸಾಹ ಬೇಕಾಗಿದೆ. ಆಧುನಿಕ ಆಟಗಳ ಮೇಲಾಟದಲ್ಲಿ ಕುಸ್ತಿಯಂತಹ ಜನಪದ ಆಟಗಳನ್ನು ಪ್ರೋತ್ಸಾಹಿಸಲು ಸರ್ಕಾರಕ್ಕಿಂತ ಸಮಾಜವೇ ಮುಂದೆ ಬರಬೇಕು. ಗರಡಿಮನೆ ಸಂಸ್ಕೃತಿಯಿಂದ ಯುವಕರು ದೂರವಾಗುತ್ತಿರುವುದು ವಿಷಾದದ ಸಂಗತಿ. ಮತ್ತೆ ಗರಡಿಮನೆಗಳು ಯುವಕರಿಂದ ತುಂಬಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಬೇಕು
ಶೈಕ್ಷಣಿಕ ಹಂತದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ
ಸಮಯ ಯಾರಿಗೂ ಕಾಯುವುದಿಲ್ಲ. ಸಮಯ ಹರಣ ವಿದ್ಯಾರ್ಥಿ ದೆಸೆಯಲ್ಲಿ ದೊಡ್ಡ ನಷ್ಟ. ನಮ್ಮ ಹವ್ಯಾಸಗಳು ಬದುಕು ರೂಪಿಸುವಂತಿರಬೇಕೆ ಹೊರತು ಬದುಕು ಕಸಿದುಕೊಳ್ಳುವುದಲ್ಲ. ಯುವ ಜನತೆ ಈಗ ಎಚ್ಚರಿಕೆಯ ಹೆಜ್ಜೆಯಿಟ್ಟು ನಡೆಯಬೇಕಾಗಿದೆ. ನಮ್ಮ ಗುರಿ ಹಾಗೂ ಒಳ್ಳೆಯ ಗುರುವಿನ ಮಾರ್ಗದರ್ಶನದಲ್ಲಿ ಬದುಕು ರೂಪಿಸಿಕೊಳ್ಳಿ
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಸಮ ಸಮಾಜದ ನಿರ್ಮಾಣಕ್ಕೆ ನಾಂದಿ
ಪುಣ್ಯ ಸ್ಮರಣೋತ್ಸವದಂತಹ ಕಾರ್ಯಕ್ರಮಗಳು ಧಾರ್ಮಿಕ ಭಾವನೆಯ ಜತೆಗೆ, ಸಾಮಾಜಿಕ, ಮಾನವೀಯ ಹಾಗೂ ಸಾಂಸ್ಕೃತಿಕ ಮೌಲ್ಯ ಬಿತ್ತಿವುದರ ಜತೆಗೆ ಸಮಾಜದ ಎಲ್ಲ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಸಹಾಯಕವಾಗುತ್ತವೆ
ದೇಶದ ಪ್ರಗತಿಗೆ ಯುವಕರ ಪಾತ್ರ ಮಹತ್ವದ್ದು
ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ಘಟ್ಟಗಳೆಂದರೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು, ಪಠ್ಯ ಪ್ರತಿ ದಿನ ಓದುವ ಅಭ್ಯಾಸವಾಗಿದೆ. ಪಠ್ಯೇತರ ಚಟುವಟಿಕೆಗಳಾದಂತಹ ರಾಷ್ಟ್ರೀಯ ಯುವಜನೋತ್ಸವ, ಕ್ರೀಡಾ ಸ್ಪರ್ಧಿಗಳಾಗಲಿ ರಾಷ್ಟ್ರೀಯ ಸೇವಾ ಯೋಜನೆ ಸೇರಿದಂತೆ ಇಂತಹ ಹಲವು ಘಟ್ಟಗಳು ವಿದ್ಯಾರ್ಥಿ ಜೀವನದ ಪಠ್ಯೇತರ ಚಟುವಟಿಕೆಗಳಲ್ಲಿ ಬರುತ್ತಿದ್ದು ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕು
ದೃಷ್ಟಿ ಕಸಿದುಕೊಳ್ಳುತ್ತಿರುವ ಆಧುನಿಕ ಉಪಕರಣಗಳು: ವಿನಯಕುಮಾರ ಹೊಳೆಯಪ್ಪಗೋಳ
ಮನೋರಂಜನೆಗಾಗಿ ಬಳಸಲಾಗುತ್ತಿರುವ ಟಿವಿ, ಮೊಬೈಲ್, ಕಂಪ್ಯೂಟರ್‌ಗಳಂತಹ ಆಧುನಿಕ ಉಪಕರಣಗಳು ಇಂದು ನಮ್ಮ ದೃಷ್ಟಿಯನ್ನು ಕಸಿದುಕೊಳ್ಳುತ್ತಿವೆ.
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved