ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ರೈತರ ಸಂಕಷ್ಟ ಕೇಳುತ್ತೇನೆ: ಬಿ.ಎಸ್. ಯಡಿಯೂರಪ್ಪ
ಪ್ರಸಕ್ತ ವರ್ಷ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಸಾಧ್ಯತೆಯಿದ್ದು, ನೀರು ತಂದು ರೈತರ ಬಾಳು ಬೆಳಗುವ ಕೆಲಸ ಮಾಡಲಾಗುತ್ತಿಲ್ಲ. ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ರೈತರ ಸಂಕಷ್ಟ ಕೇಳುತ್ತೇನೆ.
ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ
ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.
ಶರಣರ ಸಂದೇಶಗಳು ಸರ್ವಕಾಲಕ್ಕೂ ಅನುಕರಣೀಯ: ಸೋಮಶೇಖರ ಶಿವಾಚಾರ್ಯ ಶ್ರೀ
2 ದಿನಗಳ ಕಾಲ ನಡೆಯುವ ನೊಳಂಬ ಸಮಾವೇಶದ ಯಶಸ್ವಿಗೋಸ್ಕರ ಭಕ್ತರ ನಡಿಗೆ ಚಿಕ್ಕಬಾಸೂರ ಕಡೆಗೆ ಎನ್ನುವ ಸಂದೇಶ ನೀಡಲಾಗುತ್ತಿದೆ
ಗ್ಯಾಂಗ್ ರೇಪ್, ಜಿಲ್ಲೆಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ: ಬಿ.ಸಿ. ಪಾಟೀಲ ಆರೋಪ
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ.
ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುತ್ತಿರುವ ಜನತಾ ಶಿಕ್ಷಣ ಸಂಸ್ಥೆ: ಅಕ್ಕಿವಳ್ಳಿ
ಹಾನಗಲ್ಲಿನ ಜನತಾ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸದಲ್ಲಿ ಸಂಸ್ಥೆಯ ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ ಅವರು ಸಂಸ್ಥೆಯ ಬೆಳವಣಿಗೆ, ಹಿನ್ನೋಟದ ಮೆಲಕು ಹಾಕಿದರು.
ಹಾನಗಲ್ಲ: ಒಂಟಿ ಜೋಡಿಯೇ ಗ್ಯಾಂಗ್ ರೇಪ್ ಆರೋಪಿಗಳ ಟಾರ್ಗೆಟ್
ಹಾನಗಲ್ಲಿನಲ್ಲಿ ನೈತಿಕ ಪೊಲೀಸ್‌ಗಿರಿ ಮೆರೆದು, ಮಹಿಳೆ ಮೇಲೆ ಗ್ಯಾಂಗ್ ರೇಪ್ ಎಸಗಿರುವ ಆರೋಪಿಗಳು ಇದೇ ರೀತಿಯ ಕುಕೃತ್ಯವನ್ನು ನಡೆಸುತ್ತ ಬಂದಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.
ಮರಳು ಗಣಿಗಾರಿಕೆಗೆ ಪರವಾನಗಿ: ಗುತ್ತಲ ಸಮೀಪದ ಹಾವನೂರ ಗ್ರಾಮದಲ್ಲಿ ಪ್ರತಿಭಟನೆ
ಮರಳು ಗಣಿಗಾರಿಕೆಗೆ ಸರ್ಕಾರ ಪರವಾನಗಿ ನೀಡಿದೆ ಹಾಗೂ ಸ್ಥಳೀಯ ಶಾಸಕರು ಮೌನವಹಿಸಿದ್ದಾರೆ.
ಇಂದಿನಿಂದ ಸಿದ್ದರಾಮೇಶ್ವರ ಜಯಂತಿ, ಲಿಂಗಾಯತ ನೊಳಂಬ ಸಮಾವೇಶ
ಇಂದಿನಿಂದ ಕಾಯಕಯೋಗಿ ಶ್ರೀಗುರು ಸಿದ್ಧರಾಮೇಶ್ವರ ಜಯಂತಿ ಹಾಗೂ ರಾಜ್ಯಮಟ್ಟದ ನೊಳಂಬ ಲಿಂಗಾಯತ ಸಮಾವೇಶ ನಡೆಯಲಿದೆ. ತಾಲೂಕಿನ ಚಿಕ್ಕಬಾಸೂರ ಮದುವಣಗಿತ್ತಿಯಂತೆ ಸಿಂಗಾರಗೊಂಡಡಿದ್ದು, ಗ್ರಾಮದೆಲ್ಲೆಡೆ ಸಡಗರ ಸಂಭ್ರಮ ಮನೆ ಮಾಡಿದೆ.
ಹಾನಗಲ್ಲಿಗೆ ಪೂರ್ವವಲಯ ಐಜಿಪಿ ಭೇಟಿ
ಹಾನಗಲ್ಲನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಹಿನ್ನೆಲೆ ಘಟನಾ ಸ್ಥಳಕ್ಕೆ ಶನಿವಾರ ಪೂರ್ವವಲಯದ ಐಜಿಪಿ ಡಾ. ಕೆ. ತ್ಯಾಗರಾಜನ್ ಭೇಟಿ ನೀಡಿ ಪರಿಶೀಲಿಸಿದರು.
ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್
ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.
< previous
1
...
513
514
515
516
517
518
519
520
521
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ