ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುತ್ತಲಕ್ಕೆ ಕೆಸಿಸಿ ಬ್ಯಾಂಕ್ ಶಾಖೆ ಮಂಜೂರು: ಶಿವಕುಮಾರಗೌಡ ಪಾಟೀಲ್
ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದಲ್ಲಿ ಕೆಸಿಸಿ ಬ್ಯಾಂಕ್ ಹೊಸ ಶಾಖೆ ಆರಂಭಿಸಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಹೇಳಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ನೈತಿಕ ಪೊಲೀಸಗಿರಿ ನೆಪದಲ್ಲಿ ದೌರ್ಜನ್ಯ ಮರುಕಳಿಸಬಾರದು
ಹಾನಗಲ್ಲ ತಾಲೂಕಿನಲ್ಲಿ ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಯಾರೇ ಆಗಲಿ ಕಾನೂನು ಮೀರುವಂತಿಲ್ಲ ಅಥವಾ ಯಾರಿಗೇ ತೊಂದರೆ ಕೊಡುವಂತಿಲ್ಲ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾಮೂಹಿಕ ಅತ್ಯಾಚಾರ, ತನಿಖೆ ಚುರುಕು
ಹಾನಗಲ್ಲ ಪಟ್ಟಣದಲ್ಲಿ ನೈತಿಕ ಪೊಲೀಸ್‌ಗಿರಿ ಮೆರೆದು ಸಂತ್ರಸ್ತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಆರೋಪಿಗಳನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಹಕ್ಕುಗಳ ಜತೆಗೆ ಮೂಲಭೂತ ಕರ್ತವ್ಯಗಳನ್ನು ಪಾಲಿಸಿ: ಪುಟ್ಟರಾಜು
ಹಾವೇರಿಯ ಶ್ರೇಯಸ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಸಂವಿಧಾನದ ಮೇಲೆ ನಂಬಿಕೆಯಿದ್ದರೆ ಮೀಸಲಾತಿ ನೀಡಿ: ಬಸವಜಯ ಮೃತ್ಯುಂಜಯ ಶ್ರೀ
2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದ ಸಾವಿರಾರು ಜನರು ಬ್ಯಾಡಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಮೀಸಲಾತಿ ವಿಳಂಬಕ್ಕೆ ಕಾರಣವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಅಂಗವಿಕಲರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ: ಸಂತೋಷ ಹಿರೇಮಠ
ಶಿಗ್ಗಾಂವಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಅಂಗವಿಕಲರ ಕುಂದು-ಕೊರತೆ ಸಭೆ ತಹಸೀಲ್ದಾರ್ ಸಂತೋಷ ಹಿರೇಮಠ ನೇತೃತ್ವದಲ್ಲಿ ನಡೆಯಿತು. ಅಂಗವಿಕಲರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡುವುದಾಗಿ ಅವರು ಹೇಳಿದರು.
ಯುವ ಜನರಿಗೆ ವಿವೇಕಾನಂದರ ಬದುಕು ಪ್ರೇರಣಾ ಶಕ್ತಿ: ಎಂ.ಕೆ. ಪಾಟೀಲ
ಹಾವೇರಿಯ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ನಡೆಯಿತು. ಸ್ವಾಮಿ ವಿವೇಕಾನಂದರದ ಸಾಧನೆಯ ಪರಿಚಯ ಮಾಡಿಕೊಡಲಾಯಿತು.
ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಿ: ಬಣಕಾರ
ಭಾರತ ಸೇವಾದಳದ ಶತಮಾನೋತ್ಸವ ಅಂಗವಾಗಿ ಹಿರೇಕೆರೂರಲ್ಲಿ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಆಯೋಜಿಸಲಾಗಿತ್ತು. ಶಾಸಕ ಯು.ಬಿ. ಬಣಕಾರ ಉದ್ಘಾಟಿಸಿ, ಮಕ್ಕಳಲ್ಲಿ ದೇಶಪ್ರೇಮ, ಸೇವಾ ಮನೋಭಾವ ಬೆಳೆಸಿ ಎಂದರು.
ಗುತ್ತಲ ಹೇಮಗಿರಿಮಠದಲ್ಲಿ ಮಹಾ ಕಾರ್ತಿಕೋತ್ಸವ
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಪಟ್ಟಣದ ಶ್ರೀ ಗುರು ಪಟ್ಟದ ಹೇಮಗಿರಿ ಚನ್ನಬಸವೇಶ್ವರರ ಮಠದ ಮಹಾ ಕಾರ್ತಿಕೋತ್ಸವ ಗುರುವಾರ ರಾತ್ರಿ ಭಕ್ತಿ-ಭಾವದಿಂದ ನಡೆಯಿತು.
ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಹೆರಿಗೆ ನೋವು ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ 108 ಆ್ಯಂಬುಲೆನ್ಸ್‌ನಲ್ಲೇ ತಾಯಿಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.
< previous
1
...
514
515
516
517
518
519
520
521
522
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ