ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅದ್ಧೂರಿಯಾಗಿ ಜರುಗಿದ ಹಿಂದು ಮಹಾಗಣಪತಿ ಶೋಭಾಯಾತ್ರೆ
ನಗರದ ಕಾಗಿನೆಲೆ ಕ್ರಾಸ್ ಬಳಿ ವಿಶ್ವ ಹಿಂದು ಪರಿಷತ್ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದು ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಸೋಮವಾರ ನಗರದಲ್ಲಿ ಅದ್ಧೂರಿಯಾಗಿ ನಡೆಯಿತು.
ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿ ಮೇರೆ ಮೀರಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಲಿಂಗಾಯತ ಧರ್ಮಕ್ಕಿದೆ 900 ವರ್ಷಗಳ ಇತಿಹಾಸ
ಸಮಾಜದಲ್ಲಿದ್ದ ಮೂಢನಂಬಿಕೆ, ಬಾಲ್ಯ ವಿವಾಹ ಇಂತಹವುಗಳನ್ನು ಹೋಗಲಾಡಿಸಲು ಬಸವಾದಿ ಶಿವಶರಣರು ಲಿಂಗಾಯತ ಧರ್ಮ ಸ್ಥಾಪಿಸಿದ್ದು, ಇದಕ್ಕೆ 900 ವರ್ಷಗಳ ಇತಿಹಾಸವಿದೆ. ಧರ್ಮ ಎಂಬುದು ರಾಜಕೀಯ ತರ್ಕವಲ್ಲ, ನಂಬಿಕೆಗೆ ಅರ್ಹವಾದ ವಿಚಾರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
ರಾಣಿಬೆನ್ನೂರು ಕಾ ರಾಜಾ ಗಣೇಶನಿಗೆ ಅದ್ಧೂರಿ ವಿದಾಯ
ಇಲ್ಲಿನ ವಂದೇ ಮಾತರಂ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ರಾಣಿಬೆನ್ನೂರು ಕಾ ರಾಜಾ ಗಣಪತಿಯ (ಅಯೋಧ್ಯಾ ಪ್ರತಿರೂಪ ಮಾದರಿ) ಶೋಭಾಯಾತ್ರೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಜರುಗಿತು.
ಅವ್ಯವಸ್ಥೆಯ ಆಗರವಾದ ರಟ್ಟೀಹಳ್ಳಿ ಪಟ್ಟಣ
ಬಹುತೇಕ ಕಾಲುವೆಗಳು ತುಂಬಿ ಗಬ್ಬು ನಾರುತ್ತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಕಸದ ರಾಶಿಗಳು ರಾರಾಜಿಸುತ್ತಿದೆ. ಇದರಿಂದ ಪಟ್ಟಣ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ
ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸವಣೂರು ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ತಾಲೂಕಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ
ಚುನಾವಣೆಗೂ ಮುನ್ನ ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ. ಹೀಗಾಗಿ ಯಾವುದೇ ತೊಂದರೆಯಿಲ್ಲದೇ ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಬರದಿಂದ ಜಿಲ್ಲೆಯಲ್ಲಿ ₹1043 ಕೋಟಿ ಬೆಳೆ ಹಾನಿ
ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ. ಬಿತ್ತನೆ ಮಾಡಿದ್ದ ಸುಮಾರು 1,66,280 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ₹ 1,043 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಸಮಾಜದ ಅಭಿವೃದ್ಧಿಯಲ್ಲಿ ಯುವ ಜನತೆ ಪಾತ್ರ ಪ್ರಮುಖ
ಸಮಾಜದ ಅಭಿವೃದ್ಧಿಯಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿದ್ದು, ಈ ದಿಸೆಯಲ್ಲಿ ಕಾಲೇಜು ಹಂತದಲ್ಲಿ ಯುವಕರು ಸಮಾಜ ಸೇವಾ ಕಾರ್ಯ ಮಾಡಲು ಮುಂದಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಪರವಾನಗಿಯಿಲ್ಲದೇ ಪಟಾಕಿ ಸಂಗ್ರಹ: ಗೋದಾಮು ಸೀಜ್
ಪರವಾನಗಿಯಿಲ್ಲದೇ ಪಟಾಕಿ ಮಾರಾಟ, ಸಂಗ್ರಹದ ಗೋದಾಮಿನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಗೋದಾಮು ಸೀಜ್ ಮಾಡುವ ಜೊತೆಗೆ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ.
< previous
1
...
513
514
515
516
517
518
519
520
521
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ