ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂದಾನ ಚಳವಳಿ ಯಶಸ್ಸಿಗೆ ಶ್ರಮಿಸಿದ ಚನ್ನಮ್ಮ ಹಳ್ಳಿಕೇರಿ: ಡಾ. ಪುಷ್ಪಾ ಶಲವಡಿಮಠ
ಮಹಿಳೆಯರು ಹೊರಬರಲು ಸಾಧ್ಯವಾಗದೇ ಇದ್ದ ಸಮಾಜದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ಹಾಗೂ ತಮ್ಮ ಜೀವನವನ್ನೇ ಸಮಾಜದ ಋಣ ತೀರಿಸಲು ಎಂದು ಭಾವಿಸಿ ಅದರಂತೆ ಬದುಕಿದರು ಚನ್ನಮ್ಮ ಹಳ್ಳಿಕೇರಿ ಮತ್ತು ದೇವಕ್ಕ ರಮಾನಂದ ಮನ್ನಂಗಿ ಅವರಿಗೆ ಸಲ್ಲುತ್ತದೆ.
ನಕಲಿ ವೈದ್ಯರ ಕ್ಲಿನಿಕ್ ಬಂದ್ ಮಾಡಿ: ಡಿಸಿ ಡಾ. ವಿಜಯಮಹಾಂತೇಶ ಸೂಚನೆ
ನಿಗದಿತ ವಿದ್ಯಾರ್ಹತೆ ಇಲ್ಲದೆ ಅನಧಿಕೃತವಾಗಿ ವೈದ್ಯವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವೈದ್ಯಕೀಯ ಸಂಸ್ಥೆಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು.
ಬೇಡ್ತಿ ವರದಾ ನಡಿ ಜೋಡಣೆಗೆ ಅನುದಾನ ಮೀಸಲಿಡಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಜಿಲ್ಲೆಯ ರೈತರು ಸಮಗ್ರ ನೀರಾವರಿ ಸೌಲಭ್ಯ ಪಡೆದುಕೊಳ್ಳಲು ಬೇಡ್ತಿ- ವರದಾ ನದಿ ಜೋಡಣೆ ಅವಶ್ಯಕವಾಗಿದೆ.
ಸಮುದ್ರ ಸೇರುವ ನೀರನ್ನು ರೈತರ ಕೃಷಿ ಭೂಮಿಗೆ ನೀಡಿ: ಮರಿಗೌಡ ಪಾಟೀಲ
ನದಿ ಜೋಡಣೆಗೆ ಒತ್ತಾಯಿಸಿ ಜಿಲ್ಲೆಯ ಎಲ್ಲ ಶಾಸಕರ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ. ಅನ್ನದಾತರು ನೀರಿಗಾಗಿ ಗೋಳಿಡುವಂತಾಗಿದೆ.
ಹಣ ದ್ವಿಗುಣ ವ್ಯವಹಾರದಲ್ಲಿ ಮೋಸ, ಮಹಿಳೆ ಆತ್ಮಹತ್ಯೆಗೆ ಯತ್ನ
ಹಣ ಡಬಲ್ ಮಾಡಿ ಕೊಡುವ ಮೋಸಕ್ಕೆ ಸಿಲುಕಿದ ಬಗ್ಗೆ ಅರಿವಾದ ಸುಮಲತಾ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲ್ಯದಲ್ಲೇ ಮಕ್ಕಳಿಗೆ ವಿಜ್ಞಾನದ ಅಭಿರುಚಿ ಬೆಳೆಸಿ: ಗಂಗಾಧರ ಬಾಣದ
ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವು ಜ್ಞಾನದ ಯುಗವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ಹಾವೇರಿಯ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳವು
ಮಹಿಳೆ ಹಾವೇರಿ ಬಸ್ ನಿಲ್ದಾಣದಲ್ಲಿ ಹಾವೇರಿಯಿಂದ ಲಕ್ಷ್ಮೇಶ್ವರದ ಕಡೆಗೆ ಹೋಗುವ ಅಂಕಣದಲ್ಲಿ ನಿಂತಾಗ ಘಟನೆ ನಡೆದಿದೆ. ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿದ್ದರಿಂದ ವ್ಯಾನಿಟಿ ಬ್ಯಾಗ್ನಲ್ಲಿದ್ದ ಆಭರಣಗಳು ಕಳ್ಳತನವಾಗಿವೆ.
ಬ್ಯಾಡಗಿಯಲ್ಲಿ ಸಂಭ್ರಮದ ಗ್ರಾಮದೇವತೆ ಜಾತ್ರಾ ಮಹೋತ್ಸವ ಮೆರವಣಿಗೆ
ಮಂಗಳವಾರ ಸಂಜೆ 4.30ಕ್ಕೆ ಆರಂಭವಾದ ಮೆರವಣಿಗೆ ಬುಧವಾರ ಬೆಳಗಿನ ಜಾವ 4 ಗಂಟೆಗೆ ಸಂಪನ್ನಗೊಂಡಿತು. ಸುಮಾರು 12 ತಾಸು ನಡೆದ ಮೆರವಣಿಗೆ ಇಡೀ ಪಟ್ಟಣವನ್ನೇ ಮಂತ್ರಮುಗ್ಧರನ್ನಾಗುವಂತೆ ಮಾಡಿತು.
ಕೋಳಿ ಫಾರ್ಮ್ಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಪಶು ವೈದ್ಯಾಧಿಕಾರಿಗಳು ಪ್ರತಿದಿನ ಕೋಳಿ ಫಾರ್ಮ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ರಾಣಿಬೆನ್ನೂರಿನಲ್ಲಿ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ
ಈಗಾಗಲೇ ಕೆಲವೊಂದು ಭಾಗದಲ್ಲಿ ಅನಧಿಕೃತ ಶೆಡ್ ತೆರವುಗೊಳಿಸಲಾಗಿದೆ. ರಸ್ತೆಯ ಫುಟ್ಪಾತ್ನಲ್ಲಿ ಕಾಯಂ ಶೆಡ್ ನಿರ್ಮಾಣ ಮಾಡಿ ಸರಿಯಾಗಿ ಸ್ವಚ್ಚತೆ ಮಾಡಿಕೊಳ್ಳದ ಕಾರಣ ಅವರಿಗೆ ಸಾಕಷ್ಟು ಬಾರಿ ನೋಟಿಸ್ ನೀಡಿ ಎಚ್ಚರಿಸಲಾಯಿತು.
< previous
1
...
48
49
50
51
52
53
54
55
56
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು