ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಉಲ್ಲಾಸ ವೀರಪ್ಪ ಹುದಲಿ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.
ಸುಂದರ ಬದುಕಿಗೆ ಶರಣರ ವಚನಗಳು ದಾರಿದೀಪ: ಶಾಂತಲಿಂಗ ಸ್ವಾಮೀಜಿ
ಮನುಷ್ಯನ ಸಂತೃಪ್ತ ಬದುಕಿಗೆ ಮೌಲ್ಯಗಳು ಅತಿ ಮುಖ್ಯ. ಅದೇ ಕಾರಣಕ್ಕೆ ಕವಿಗಳು, ಸಂತರು, ಮಹಾಂತರು, ವಿಜ್ಞಾನಿಗಳು ಮೌಲ್ಯಯುತ ಸಂದೇಶ ನೀಡಿದರು.
ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಅನನ್ಯ: ಪ್ರೊ. ಭಾಸ್ಕರ್
ವಿಜ್ಞಾನ ಅಂದರೆ ಸತ್ಯದ ಅನ್ವೇಷಣೆಯಾಗಿದ್ದು, ಊಹಾಪೋಹಗಳನ್ನು ತಡೆಯುತ್ತದೆ. ವಿಜ್ಞಾನವು ಸತ್ಯವನ್ನು ಬಯಸುತ್ತದೆ, ಸತ್ಯವನ್ನು ಸ್ವಾಗತಿಸುತ್ತದೆ.
ತಂತ್ರಜ್ಞಾನದಿಂದ ರಂಗಕಲೆ ಅಸ್ತಿತ್ವಕ್ಕೆ ಧಕ್ಕೆ: ಸುರೇಶ ಮೇಲಗಿರಿ
ನಾಟಕವು ದೈನಂದಿನ ಜೀವನದಲ್ಲಿ ಎದುರಿಸುವ ಅಸಂಖ್ಯಾತ ಭಾವನೆಗಳನ್ನು ಪ್ರತಿಬಿಂಬಿಸುತ್ತದೆ. ಹೀಗಾಗಿ ನಾಟಕಗಳು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿವೆ.
ದೇಗುಲಗಳ ಹಣ ಲೂಟಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯ ಸರ್ಕಾರ ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪೊಲೀಸ್ ಶ್ವಾನ ಸಾವು, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಶ್ವಾನದ ಮೃತದೇಹವನ್ನು ಇಲ್ಲಿಗೆ ತಂದು ಜಿಲ್ಲಾ ಪೊಲೀಸ್ ಘಟಕದಿಂದ ಸಂತಾಪ ಸೂಚಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಸರ್ಕಾರಿ ಶಾಲೆಗಳು ದೇಶಕ್ಕೆ ಅನರ್ಘ್ಯ ರತ್ನಗಳನ್ನು ನೀಡುವ ಕೇಂದ್ರಗಳು: ಶಾಸಕ ಶಿವಣ್ಣನವರ
ಸರ್ಕಾರಿ ಶಾಲೆಗಳಲ್ಲಿ ಓದಿದವರು ತಮ್ಮ ಸಾಧನೆ ಮೂಲಕ ಜಗತ್ತಿನ ಗಮನ ಸೆಳೆದಿದ್ದಾರೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಕರ್ತವ್ಯ.
ಮಠಗಳು ಸರ್ವರನ್ನು ಒಗ್ಗೂಡಿಸುವ ಕೆಲಸ ಮಾಡಲಿ: ವರುಣಗೌಡ ಪಾಟೀಲ
ಮಠಗಳು ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿವೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಅನ್ನದಾಸೋಹ ಹಾಗೂ ಆಶ್ರಯವಾಗಿವೆ.
ಹಾನಗಲ್ಲ ಕುಮಾರ ಶಿವಯೋಗಿಗಳ ಕೊಡುಗೆ ಅಪಾರ: ಶಿವಲಿಂಗ ಶಿವಾಚಾರ್ಯರು
ಮಠ ಮತ್ತು ಮಠಾಧೀಶರು ಹೇಗಿರಬೇಕು ಎಂಬ ಚೌಕಟ್ಟನ್ನು ಹಾನಗಲ್ಲ ಕುಮಾರ ಸ್ವಾಮಿಗಳು ಹಾಕಿಕೊಟ್ಟಿದ್ದರು.
ಸರ್ಕಾರಿ ಶಾಲೆ ಸಶಕ್ತಗೊಳಿಸಲು ಸಮುದಾಯದ ಸಹಕಾರ ಅಗತ್ಯ: ಶಾಸಕ ಶ್ರೀನಿವಾಸ ಮಾನೆ
ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕೈಜೋಡಿಸಿ ಎನ್ನುವ ನಮ್ಮ ಮನವಿಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. 4 ಶಾಲೆಗಳ ಕಟ್ಟಡಗಳನ್ನು ಓಸ್ಯಾಟ್ ಸಂಸ್ಥೆ ತಲಾ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಇನ್ನೊಂದು ಶಾಲೆಯಲ್ಲಿ ನಾಲ್ಕು ಕೊಠಡಿಗಳನ್ನು ರೌಂಡ್ ಟೇಬಲ್ ಇಂಡಿಯಾ ಸಂಸ್ಥೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದೆ.
< previous
1
...
50
51
52
53
54
55
56
57
58
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು