• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರೋರಾತ್ರಿ ಶ್ರೀಗಂಧದ ಮರ ಕತ್ತರಿಸಿಕೊಂಡು ಪರಾರಿ
ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕತ್ತರಿಸಿ ಸಾಗಾಟ ಮಾಡಿದ ಘಟನೆ ಪಟ್ಟಣದ ನೆಹರುನಗರದಲ್ಲಿನ ಮನೆಯೊಂದರಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಇಳುವರಿ ಕುಂಠಿತ
ಮಳೆ ಕೊರತೆ, ಲದ್ದಿ ಹುಳು ಕಾಟದಿಂದ ಈ ಬಾರಿ ತಾಲೂಕಿನ ಪ್ರಮುಖ ಬೆಳೆಯಾದ ಮೆಕ್ಕೆಜೋಳ ಕಡಿಮೆ ಪ್ರಮಾಣದಲ್ಲಿ ಇಳುವರಿ ಬಂದಿದ್ದು, ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ ಅದಕ್ಕೆ ಉತ್ತಮ ಬೆಲೆ ಕೂಡ ಬಂದಿದೆ.
ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಅಮಾನತುಗೊಳಿಸಿ
ಬೇಸಿಗೆ ಕುಡಿಯುವ ನೀರಿನ ಕಷ್ಟ ಬಂದಾಗ ತಕ್ಷಣ ಸ್ಪಂದಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜಿಪಂ ಸಿಇಒಗೆ ಸೂಚನೆ ನೀಡಿದರು.
ರಾಜ್ಯದಲ್ಲೇ ಜಿಲ್ಲೆಗೆ ಹೆಚ್ಚು ಬೆಳೆವಿಮೆ ಮಧ್ಯಂತರ ಪರಿಹಾರ
ಜಿಲ್ಲೆಗೆ ₹೧೨೬.೭೫ ಮೊತ್ತದ ಅಧಿಕ ಮಧ್ಯಂತರ ಬೆಳೆ ವಿಮೆ ಪರಿಹಾರ ಹಣ ಬಂದಿದೆ. ಜಿಲ್ಲಾಧಿಕಾರಿ ಒಳಗೊಂಡಂತೆ ಕೃಷಿ, ತೋಟಗಾರಿಕೆ ಅಧಿಕಾರಿಗಳು ಹಾಗೂ ರೈತರ ಸಹಕಾರದಿಂದ ರಾಜ್ಯದಲ್ಲೇ ಜಿಲ್ಲೆಗೆ ಅಧಿಕ ಮೊತ್ತದ ಮಧ್ಯಂತರ ಬೆಳೆ ವಿಮೆ ಬಂದಿದೆ ಎಂದು ಜವಳಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕೃಷಿಯ ಸಮಗ್ರ ಅಧ್ಯಯನ ನಡೆಯಲಿ
ರೈತನು ಎದುರಿಸುತ್ತಿರುವ ಬಿಕ್ಕಟ್ಟನ್ನು ಸರಿಪಡಿಸಲು ಹಸಿರುಕ್ರಾಂತಿ ಘೋಷಣೆಯ ದಿನಗಳಿಂದ ಇಲ್ಲಿಯ ವರೆಗೆ ಕೃಷಿಯ ಸಮಗ್ರ ಅಧ್ಯಯನ ನಡೆಯಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
ಅಪರೂಪಕ್ಕೆ ಬಂದ ಮಳೆ, ಅವಾಂತರ ಸೃಷ್ಟಿ
ಬಹಳ ದಿನಗಳ ತರುವಾಯ, ಅಪರೂಪಕ್ಕೆ ಬಂದ ಮಳೆ ವಿವಿಧೆಡೆ ಅವಾಂತರ ಸೃಷ್ಟಿಸಿದೆ.ಹಾವೇರಿ, ಶಿಗ್ಗಾಂವಿ, ಸವಣೂರು, ರಾಣಿಬೆನ್ನೂರು, ಹಾನಗಲ್‌, ಬ್ಯಾಡಗಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.
ಹಾನಗಲ್ಲಿನಲ್ಲಿ ಹಿಂದು ಮಹಾ ಶಕ್ತಿ ಪ್ರದರ್ಶನ
ವಿಜಯದಶಮಿಯಂದು ಹಾನಗಲ್ಲ ತಾರಕೇಶ್ವರ ಪಲ್ಲಕ್ಕಿಗೆ ಅಡ್ಡಿಪಡಿಸಿದ್ದನ್ನು ಖಂಡಿಸಿ ಹಿಂದು ಹಿತರಕ್ಷಕ ವೇದಿಕೆ ವತಿಯಿಂದ ಪಲ್ಲಕ್ಕಿ ಉತ್ಸವ- ಶೋಭಾಯಾತ್ರೆ ನಡೆಸಿ ಶಾಂತವಾಗಿ ಪ್ರತಿಭಟನೆ ನಡೆಸಲಾಯಿತು.
ಜೀವನ ಪ್ರೀತಿಯ ಕವಿ ಸತೀಶ ಕುಲಕರ್ಣಿ
ಜನಸಮುದಾಯದಲ್ಲಿ ಮಾನವೀಯತೆ, ಸಾಮರಸ್ಯ ಮತ್ತು ಕರುಣೆ ಬಯಸುವ ಜೀವನ ಪ್ರೀತಿಯ ಕವಿ ಸತೀಶ ಕುಲಕರ್ಣಿ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಅಭಿಪ್ರಾಯಪಟ್ಟರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಕಲ್ಪಿಸುವುದೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಬದ್ದ
ರಾಜ್ಯದಲ್ಲಿ ೧.೮ ಕೋಟಿ ಅಸಂಘಟಿತ ಕಾರ್ಮಿಕರಿದ್ದು, ಎಲ್ಲ ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved