ಗುಡಿ ಕೈಗಾರಿಕೆಗಳ ಪ್ರೋತ್ಸಾಹಿಸಿ: ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಧಾರವಾಡ, ಹುಬ್ಬಳ್ಳಿ, ಬೆಂಗಳೂರು, ರಾಮದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಮಾರಾಟಗಾರರು ಭಾಗವಹಿಸಿದ್ದಾರೆ. ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಈ ವಸ್ತು ಪ್ರದರ್ಶನಕ್ಕೆ ತಪ್ಪದೇ ಭೇಟಿ ನೀಡಿ ಉತ್ಕೃಷ್ಟವಾದ ಕರಕುಶಲ ವಸ್ತುಗಳನ್ನು ಖರೀದಿಸಬೇಕು.