ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ
ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸವಣೂರು ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ತಾಲೂಕಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ
ಚುನಾವಣೆಗೂ ಮುನ್ನ ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ. ಹೀಗಾಗಿ ಯಾವುದೇ ತೊಂದರೆಯಿಲ್ಲದೇ ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಬರದಿಂದ ಜಿಲ್ಲೆಯಲ್ಲಿ ₹1043 ಕೋಟಿ ಬೆಳೆ ಹಾನಿ
ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ. ಬಿತ್ತನೆ ಮಾಡಿದ್ದ ಸುಮಾರು 1,66,280 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ₹ 1,043 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಸಮಾಜದ ಅಭಿವೃದ್ಧಿಯಲ್ಲಿ ಯುವ ಜನತೆ ಪಾತ್ರ ಪ್ರಮುಖ
ಸಮಾಜದ ಅಭಿವೃದ್ಧಿಯಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿದ್ದು, ಈ ದಿಸೆಯಲ್ಲಿ ಕಾಲೇಜು ಹಂತದಲ್ಲಿ ಯುವಕರು ಸಮಾಜ ಸೇವಾ ಕಾರ್ಯ ಮಾಡಲು ಮುಂದಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಪರವಾನಗಿಯಿಲ್ಲದೇ ಪಟಾಕಿ ಸಂಗ್ರಹ: ಗೋದಾಮು ಸೀಜ್
ಪರವಾನಗಿಯಿಲ್ಲದೇ ಪಟಾಕಿ ಮಾರಾಟ, ಸಂಗ್ರಹದ ಗೋದಾಮಿನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಗೋದಾಮು ಸೀಜ್ ಮಾಡುವ ಜೊತೆಗೆ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ.
ತಂತ್ರಜ್ಞಾನ ಬಳಸಿ ಉತ್ತಮ ಆಡಳಿತ ನೀಡುತ್ತಿರುವ ಸರ್ಕಾರ
ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸದ್ಭಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಕಾಳಜಿ ವಹಿಸಿದ್ದು, ವಿದ್ಯುನ್ಮಾನ ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಅಣಬೆ ಬೇಸಾಯದಲ್ಲಿ ಸೈ ಎನಿಸಿಕೊಂಡ ನಿವೃತ್ತ ಸೈನಿಕ
ಅಣಬೆ ಬೇಸಾಯದಲ್ಲಿ ನಿವೃತ್ತ ಸೈನಿಕರೊಬ್ಬರು ಸೈ ಎನಿಸಿಕೊಂಡಿದ್ದಾರೆ. ನಿವೃತ್ತಿಯಲ್ಲಿ ಜನರಿಗೆ ಒಳ್ಳೆಯ ಪೋಷಕಾಂಶದ ಅಣಬೆ ತರಕಾರಿ ನೀಡುವ ಬಯಕೆ. ಜನರ ಆರೋಗ್ಯ ಕಾಪಾಡುವ ಮಹದಾಸೆ, ಪರಿಶ್ರಮದಿಂದ ಕೃಷಿಯಲ್ಲಿ ದುಡಿದರೆ ಭೂಮಿತಾಯಿ ಕೈ ಹಿಡಿಯುತ್ತಾಳೆ ಎಂಬ ಅಚಲ ವಿಶ್ವಾಸ ಅವರದು.
ಕಬ್ಬು ಬೆಳೆ ಹಾನಿ, ಪರಿಹಾರ ಪಾವತಿಗೆ ಹೆಸ್ಕಾಂಗೆ ಸೂಚನೆ
ವಿದ್ಯುತ್ ಅವಘಡದಿಂದ ಉಂಟಾದ ಕಬ್ಬು ಬೆಳೆ ಹಾನಿ ಪರಿಹಾರ ಮೊತ್ತವನ್ನು ೩೦ ದಿನದೊಳಗಾಗಿ ರೈತನಿಗೆ ಪಾವತಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.
ಬಾಗಲಕೋಟೆ ಬಾಲಕ-ಬಾಲಕಿಯರಿಗೆ ಪ್ರಶಸ್ತಿ
ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಅಂತಿಮ ಪಂದ್ಯದಲ್ಲಿ ಬಾಗಲಕೋಟೆ ಜಿಲ್ಲಾ ತಂಡವು ಕೇವಲ 04 ಅಂಕಗಳಿಂದ ಗದಗ ತಂಡವನ್ನು ಮಣಿಸುವ ಮೂಲಕ 14 ವರ್ಷದೊಳಗಿನ ಬಾಲಕಿಯರ ವಿಭಾಗದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಅನಧಿಕೃತ ಪಟಾಕಿ ಮಾರಾಟ, ದಾಸ್ತಾನಿಗೆ ಕಡಿವಾಣ ಹಾಕಿ
ಜಿಲ್ಲೆಯಲ್ಲಿ ಪರವಾನಗಿ ಇಲ್ಲದೆ ಅನಧಿಕೃತವಾಗಿ ಪಟಾಕಿಗಳ ಸಂಗ್ರಹ, ಸಾಗಾಣಿಕೆ, ತಯಾರಿಕೆ ಹಾಗೂ ಮಾರಾಟ ಮಾಡುವ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಇಂತಹ ಚಟುವಟಿಕೆಗಳ ಪತ್ತೆಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವರದಿ ನೀಡುವಂತೆ ತಹಸೀಲ್ದಾರಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
< previous
1
...
549
550
551
552
553
554
555
556
557
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ