ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಬಿಡುಗಡೆಯಾಗಿರುವ ₹೧ ಕೋಟಿ ವೆಚ್ಚದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಶಾಸಕ ಶ್ರೀನಿವಾಸ ಮಾನೆ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟೊಮೊಟೊ ಆಯ್ತು, ಈಗ ಬೆಳ್ಳುಳ್ಳಿ ಕಿಲೋಗೆ ₹ 200!
ಎರಡ್ಮೂರು ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲೆತ್ತರಕ್ಕೇರಿ ಗ್ರಾಹಕರಲ್ಲಿ ಆಹಾಕಾರ ಉಂಟು ಮಾಡಿತ್ತು, ಇದೀಗ ಬೆಳ್ಳುಳ್ಳಿ ಸರದಿ. 1 ಕೇಜಿ ಬಳ್ಳೊಳ್ಳಿ ಬರೋಬ್ಬರಿ ₹ 200!
ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಕಾಳಜಿ ವಹಿಸಿ
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವ್ಯಯ ಮಾಡುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಗಮನ ಹರಿಸಿದೆ. ಇಂಥ ಸಂದರ್ಭದಲ್ಲಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಭಯದಲ್ಲೇ ಓಡಾಡುವ ಸ್ಥಿತಿ
ಹಿರೇಕೆರೂರು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬೀದಿಬದಿ ವ್ಯಾಪಾರಸ್ಥರು, ವೃದ್ಧರು, ಮಹಿಳೆಯರು, ಮಕ್ಕಳು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.
ಬರ ಘೋಷಣೆಗೆ ಸರ್ಕಾರದ ಕುಂಟು ನೆಪ ಸಹಿಸಲ್ಲ
ಕೇಂದ್ರ ಸರ್ಕಾರದ ನಿಯಮಗಳಿಂದಾಗಿ ಬರಗಾಲ ಘೋಷಣೆ ಅಡ್ಡಿಯಾಗಿದೆ ಎಂದು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕಾಗಿತ್ತು. ಆದರೀಗ ಕುಂಟುನೆಪ ಹೇಳಿ ರೈತರಿಗೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸುವುದಿಲ್ಲ. ರಾಜ್ಯದ ತಕರಾರು ಅರ್ಥಹೀನ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಸನಾತನಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಕೋಮುಗಲಭೆ ಆಗುತ್ತಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ಬಹಳ ದಿನ ನಡೆಯುವುದಿಲ್ಲ. ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಹಾವೇರಿ ಜಿಲ್ಲೆಗೆ ಬಾರದ ಬರ ಅಧ್ಯಯನ ತಂಡ, ರೈತರ ಆಕ್ರೋಶ
ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡುತ್ತಿದೆ. ಆದರೆ ತೀವ್ರ ಬರ ಇರುವ ಹಾವೇರಿ ಜಿಲ್ಲೆಗೆ ಬರ ಅಧ್ಯಯನ ತಂಡ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದುವರೆಗೆ ಹಾವೇರಿ ಜಿಲ್ಲೆಯ ಮೂರು ತಾಲೂಕು ಬರಪೀಡಿತ ಎಂದು ಘೋಷಿಸಿಲ್ಲ.
ಹಾನಗಲ್ಲ ತಾಲೂಕು ಬರಗಾಲ ಪೀಡಿತ ಘೋಷಣೆ ಖಚಿತ
ಹಾನಗಲ್ಲ ತಾಲೂಕಿನ ಮಳೆ ಕೊರತೆ ಬೆಳೆ ಹಾನಿಯ ವಾಸ್ತವ ವರದಿಗೆ ಸ್ಪಂದಿಸಿ ಒಂದೆರಡು ದಿನದಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವುದು ಖಚಿತವಾಗಿದ್ದು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವುದರಲ್ಲಿ ಯಾವುದೇ ಸಂದೇಹವೇ ಇಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಹಾಗಲಕಾಯಿ ಬೆಳೆ ಹಾಳು ಮಾಡಿದ ಕಿಡಿಗೇಡಿಗಳು
ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬರದಿಂದ ಹಾನಿಯಾದ ಬೆಳೆಗೆ ಎಕರೆಗೆ ₹೨೫ ಸಾವಿರ ಪರಿಹಾರ ನೀಡಲು ಆಗ್ರಹ
ಬೆಳೆಹಾನಿಗೆ ಕನಿಷ್ಠ ಎಕರೆಗೆ ೨೫ ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ಹಾವೇರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.
< previous
1
...
548
549
550
551
552
553
554
555
556
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು