ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಷ್ಟಾಚಾರ ಉಲ್ಲಂಘನೆ ಆರೋಪ, ಶಿಗ್ಗಾಂವಿ ತಾಪಂ ಇಒ ಕಚೇರಿಗೆ ಬೀಗ
ಶಿಗ್ಗಾಂವಿ ತಾಲೂಕಿನ ಜೇಕಿನಕಟ್ಟಿ ₹೬೫೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ಮೆಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ತಾಲೂಕು ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
ಶಾಂತಿ, ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಅಗತ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ
ಕಾನೂನು ಅರಿವು ಹಾಗೂ ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫ್ರೀ ಸಹಾಯವಾಣಿ 15100 ಸಂಪರ್ಕಿಸಬಹುದು.
ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರ ಕೈಬಿಡದಿದ್ದರೆ ಜಿಲ್ಲಾ ಬಂದ್ ಕರೆ
ರಾಜ್ಯ ಸರ್ಕಾರ ಹಾವೇರಿ ವಿವಿ ಸೇರಿದಂತೆ ರಾಜ್ಯದ ಒಂಬತ್ತು ವಿವಿಗಳನ್ನು ಅನುದಾನದ ನೆಪವೊಡ್ಡಿ ಮುಚ್ಚಲು ತೀರ್ಮಾನಿಸಿರುವುದನ್ನು ಖಂಡಿಸಿ ಈಗಾಗಲೇ ಹಾವೇರಿ ವಿವಿ ಉಳಿವಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಹಾವೇರಿ ವಿವಿ ಮುಚ್ಚದಂತೆ ಹಕ್ಕೊತ್ತಾಯ ಮಂಡಿಸಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಉಪಾಹಾರ ಸೇವಿಸಿದ ಶಾಸಕ ಮಾನೆ
ಹಾಸ್ಟೆಲನ ಅಡುಗೆ ಕೊಠಡಿಗೆ ಭೇಟಿ ನೀಡಿದ ಶಾಸಕ ಶ್ರೀನಿವಾಸ ಮಾನೆ ಅವರು ರುಚಿ, ಶುಚಿ ಊಟಕ್ಕೆ ಗಮನ ನೀಡುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು.
ಜಾಗತಿಕ ತಾಪಮಾನದಿಂದ ಜೀವವೈವಿಧ್ಯತೆ ಮೇಲೆ ಗಂಭೀರ ಪರಿಣಾಮ : ಡಾ. ಎಲ್. ಎಂ. ಪೂಜಾರ
ಉಷ್ಣಮಾನದ ಪರಿಣಾಮ ಸಸ್ಯ ಪ್ರಾಣಿಗಳ ಪರಸ್ಪರ ಸಂಬಂಧಗಳು ಬದಲಾಗುತ್ತಿವೆ. ಆಹಾರ ಸರಪಳಿಯಲ್ಲಿಯೂ ವ್ಯತ್ಯಾಸ ಉಂಟಾಗುತ್ತದೆ.
ಸಣ್ಣ ವಿಷಯ ದೊಡ್ಡದು ಮಾಡದೇ ಅಭಿವೃದ್ಧಿಗೆ ಸಹಕರಿಸಿ: ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಚುನಾವಣೆ ಬಂದಾಗ ರಾಜಕೀಯ ಮಾಡೋಣ. ಈಗ ಅಭಿವೃದ್ಧಿಯತ್ತ ಗಮನ ಕೊಡೋಣ. ನನ್ನ ಅವಧಿಯಲ್ಲಿ ಅನುದಾನ ತರಲು ಸಿದ್ಧನಿದ್ದೇನೆ ಎಂದು ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.
ಬ್ಯಾಡಗಿ ಸುಂದರ ಪಟ್ಟಣವಾಗಿಸುವ ಸಂಕಲ್ಪ, ಪುರಸಭೆ ಬಜೆಟ್ ಮಂಡಿಸಿದ ಡಾ. ಬಾಲಚಂದ್ರ ಪಾಟೀಲ ಭರವಸೆ
ಜಗತ್ತಿನ ವೇಗಕ್ಕೆ ಭಾರತ ಕೊಂಡೊಯ್ಯುತ್ತಿರುವ ಸಂದರ್ಭದಲ್ಲಿ ಕ್ಯಾಶ್ಲೆಸ್ ವ್ಯವಹಾರಕ್ಕೆ ಆದ್ಯತೆ, ಜಲವೇ ಜೀವ, ಬೆಳಕೆ ಭದ್ರತೆ ಕಾರ್ಯಕ್ರಮ ಕಟ್ಟುನಿಟ್ಟಾಗಿ ಅಳವಡಿಸಲು ಪ್ರಸಕ್ತ ಬಜೆಟ್ನಲ್ಲಿ ಉದ್ದೇಶಿಸಲಾಗಿದೆ.
ಅಂತರಂಗ ಶುದ್ಧಿಗೆ ಧಾರ್ಮಿಕ ಕೈಂಕರ್ಯ ಅಗತ್ಯ: ಚನ್ನವೀರ ಸ್ವಾಮೀಜಿ
ಶಿವನಾಮಸ್ಮರಣೆಯೊಂದಿಗೆ ವಿವಿಧ ರೀತಿಯಲ್ಲಿ ಶಿವರಾತ್ರಿಯನ್ನು ಆಚರಿಸುವ ಸಂದರ್ಭದಲ್ಲಿ ಶ್ರೀಮಠದ ಅನಾಥ ಮಕ್ಕಳೊಂದಿಗೆ ಭಕ್ತರು ಹಬ್ಬವನ್ನು ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ.
ಹಾವೇರಿ ನಗರಸಭೆ ಬಜೆಟ್ ಮಂಡನೆ, ಪ್ರತಿ ವಾರ್ಡ್ನಲ್ಲೂ ರಸ್ತೆ, ಚರಂಡಿ ನಿರ್ಮಾಣ, ದುರಸ್ತಿ
ಹಾವೇರಿ ನಗರಸಭೆ ಸ್ವಂತ ಮೂಲಗಳಾದ ಆಸ್ತಿ ತೆರಿಗೆ, ನೀರಿನ ಕರ, ಅಭಿವೃದ್ಧಿ ಕರ, ಮಳಿಗೆ ಬಾಡಿಗೆ ಹಾಗೂ ಇತರೆ ಶುಲ್ಕಗಳಿಂದ ಒಟ್ಟು ₹12.36 ಕೋಟಿ ಆದಾಯವನ್ನು ನಿರೀಕ್ಷಿಸಲಾಗಿದೆ.
ಅಧಿಕಾರಿಗಳು ರೈತರೊಂದಿಗೆ ಸೌಜನ್ಯದಿಂದ ವರ್ತಿಸಲಿ: ಶಾಸಕ ಮಾನೆ ಸೂಚನೆ
ವಿದ್ಯುತ್ ಗ್ರಿಡ್ಗಳ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ನಡೆದಿರುವ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ ಆದಷ್ಟು ಬೇಗ ಪೂರ್ಣಗೊಳಿಸಲು ಗಮನ ಹರಿಸಿ ಎಂದು ಶಾಸಕ ಮಾನೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
< previous
1
...
53
54
55
56
57
58
59
60
61
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು