ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ 7 ದಿನಗಳ ಕಾಲ ನಡೆಯಲಿದೆ ಬ್ಯಾಡಗಿ ಗ್ರಾಮದೇವತೆ ಜಾತ್ರಾ ಮಹೋತ್ಸವ
5 ವರ್ಷಕ್ಕೊಮ್ಮೆ ಬರುವ ಬ್ಯಾಡಗಿ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮದೇವತೆ ದುರ್ಗಾದೇವಿ ಜಾತ್ರಾ ಮಹೋತ್ಸವ ಪಟ್ಟಣಕ್ಕೆ ಹೊಸತೊಂದು ಉತ್ಸಾಹ ಹಾಗೂ ಮೆರುಗು ತರುತ್ತಿದೆ.
ಶೈಕ್ಷಣಿಕ ಹಿತಕ್ಕೆ ಧಕ್ಕೆಯಾಗುವಂಥ ಶಿಕ್ಷಕರ ವರ್ತನೆ ಸಹಿಸಲ್ಲ: ಶಾಸಕ ಶ್ರೀನಿವಾಸ ಮಾನೆ ತಾಕೀತು
ಶಾಲೆಗಳಲ್ಲಿಯೇ ತಂಬಾಕು, ಗುಟ್ಕಾ ಸೇವಿಸುವುದು, ತರಗತಿಯಲ್ಲಿ ಮೊಬೈಲ್ ಬಳಸುವುದು, ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ವರ್ತನೆಗಳು ಶಿಕ್ಷಕರಿಂದ ನಡೆಯಬಾರದು.
ಮಾರ್ಚ್ 2ರಂದು ಹಾವೇರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಚುನಾವಣೆ
ಹಾವೇರಿ ಹಾಲು ಒಕ್ಕೂಟ ರಚನೆಗೊಂಡು ಮೂರು ವರ್ಷಗಳು ಕಳೆಯುತ್ತಿದ್ದು, ಇದೀಗ ಮೊದಲ ಬಾರಿಗೆ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ನೇರ ನಡೆ, ನುಡಿ ಬಸವಾದಿ ಶರಣರ ಮೂಲ ತತ್ವ: ಡಾ. ಮಹಾಂತ ಪ್ರಭು ಸ್ವಾಮಿಗಳು
ಜಾತೀಯತೆ, ಅಸಮಾನತೆ, ಶೋಷಣೆ ಇತ್ಯಾದಿ ತಾಂಡವವಾಡುತ್ತಿದ್ದ 12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ತತ್ವ, ಚಿಂತನೆಗಳ ಮೂಲಕ ಎಲ್ಲವನ್ನು ತೊಡೆದು ಹಾಕಿ ಜಾತ್ಯತೀತತೆ, ಸಮಾನತೆ ಸ್ಥಾಪಿಸಿದರು.
ಮಾ. 8ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾಯಾಧೀಶ ಅಮೋಲ್ ಹಿರೇಕುಡೆ
ಸಾರ್ವಜನಿಕರಿಗೆ ಸಕಾಲದಲ್ಲಿ ನ್ಯಾಯ ಒದಗಿಸುವ ಉದ್ದೇಶದಿಂದ ಸರ್ವೋಚ್ಚ ನ್ಯಾಯಾಲಯ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಹುಲಸೋಗಿ ಗ್ರಾಮ ದೊಡ್ಡಾಟದ ತೊಟ್ಟಿಲು: ಪ್ರೊ. ಟಿ.ಎಂ. ಭಾಸ್ಕರ್
ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೂ ಹಾಗೂ ಹುಲಸೋಗಿ ಗ್ರಾಮಕ್ಕೂ ಅವಿನಾಭಾವ ಸಂಬಂಧವಿದೆ.
ದಿನಗೂಲಿಯ ಸ್ವಾವಲಂಬಿಯಾಗಿಸಿದ ಧರ್ಮಸ್ಥಳ ಸಂಘ
ನನ್ನ ಎಲ್ಲ ಟೂರಿಸ್ಟ್ ವಾಹನಗಳಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ಫೋಟೋ ಹಾಕಿದ್ದೇನೆ. ನಾನು ಯಾವಾಗಲೂ ಧರ್ಮಸ್ಥಳ ಸಂಘಕ್ಕೆ ಚಿರಋಣಿ ಎಂದು ಅಬ್ಬಾಸ ಅಲಿ ಅಗಡಿ ಸ್ಮರಿಸಿದರು.
ಮಾರ್ಚ್ 10ರಿಂದ ಹಾವೇರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ
ಮಾ. 10ರಂದು ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಯುವಕರು ಕೃಷಿ ಚಟುವಟಿಯಲ್ಲಿ ಪಾಲ್ಗೊಳ್ಳಬೇಕು: ಮಹಾಂತೇಶ ಮೆಣಸಿನಕಾಯಿ
ಹಲವಾರು ಗ್ರಾಮೀಣ ಕ್ರೀಡೆಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ಅವಶ್ಯಕತೆ ಇದೆ. ಇಂತಹ ಹಲವಾರು ಕ್ರೀಡೆಗಳನ್ನು ಸಮಿತಿಯವರು ಆಯೋಜಿಸಬೇಕು.
ಗೋವು ಪೂಜ್ಯನೀಯ, ಗೌರವಾನ್ವಿತ ಪ್ರಾಣಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
ಗೋವುಗಳ ರಕ್ಷಣೆಯಿಂದ ಬದುಕು ಹಸನಾಗುತ್ತದೆ. ಎಲ್ಲರೂ ಆಸ್ತಿ, ಅಂತಸ್ತು ಗಳಿಸುವ ಧಾವಂತದಲ್ಲಿ ಧರ್ಮ ಮರೆಯುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಕಣ್ಮರೆಯಾಗುತ್ತಿದೆ. ಹೀಗಾಗಿ ಎಲ್ಲರೂ ಧರ್ಮ ಜಾಗೃತಿ ಕೆಲಸದಲ್ಲಿ ತೊಡಗಬೇಕು.
< previous
1
...
54
55
56
57
58
59
60
61
62
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು