ಶಿಗ್ಗಾಂವಿಯಲ್ಲಿ ಸಮರ್ಪಕ ಡಿಎಪಿ ಗೊಬ್ಬರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ತಾಲೂಕಿನ ರಸಗೊಬ್ಬರ ಮಾರಾಟಗಾರರು ಡಿಎಪಿ ಗೊಬ್ಬರವನ್ನು ಹೆಚ್ಚಿನ ಬೆಲೆ ನೀಡಿ ಹೊರ ತಾಲೂಕಿನ ರೈತರಿಗೆ ಮಾರುತ್ತಿದ್ದು, ತಾಲೂಕಿನ ರೈತರಿಗೆ ಕೃತಕ ಅಭಾವ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.