ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಡಗಿ ಗ್ರಾಮದೇವತೆ ಜಾತ್ರೆ ಸೌಹಾರ್ದದಿಂದ ಆಚರಿಸೋಣ: ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ
ಪ್ರತಿ 5 ವರ್ಷಗಳಿಗೊಮ್ಮೆ ಜಾತ್ರೆ ನಡೆಯಲಿದ್ದು, ಸಹಜವಾಗಿ ಎಲ್ಲರೂ ಸಂಭ್ರಮಿಸಲಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯ ಮುಚ್ಚುವುದು ಘೋರ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ ಜಿಲ್ಲೆಗೆ ವಿಶ್ವದ್ಯಾಲಯ ಅವಶ್ಯವಾಗಿ ಬೇಕಿದೆ. ಈಗಾಗಲೇ 42 ಪದವಿ ಕಾಲೇಜುಗಳು ವಿವಿ ವ್ಯಾಪ್ತಿಯಲ್ಲಿದ್ದು, ಇದನ್ನು ಮುಚ್ಚಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.
ಶಿಕ್ಷಕ, ಪಾಲಕರ ಹೊಣೆಯಿಂದ ಶೈಕ್ಷಣಿಕ ಕ್ಷೇತ್ರದ ಉನ್ನತಿ: ಪರಶುರಾಮ
ಮಕ್ಕಳಿಗೆ ಇದು ತಳಹದಿ ಶಿಕ್ಷಣವಾಗಬೇಕು. ಆಟದ ಮೂಲಕ ಪ್ರತಿಭಾ ಪ್ರೌಢಿಮೆಗೆ ಅವಕಾಶ ನೀಡುವ ಮೂಲಕ ಮಕ್ಕಳನ್ನು ಹರ್ಷಚಿತ್ತರಾಗಿ ಕಲಿಕೆಗೆ ಪ್ರೋತ್ಸಾಹಿಸುವ ಯೋಜನೆಗಳು ಯಶಸ್ವಿಯಾಗಬಲ್ಲವು.
ನೈಸರ್ಗಿಕ ಸಂಪನ್ಮೂಲ ಸಂರಕ್ಷಿಸದಿದ್ದರೆ ವಿನಾಶ ಕಟ್ಟಿಟ್ಟ ಬುತ್ತಿ: ಜೆರಾಲ್ಡ್ ಡಿಸೋಜಾ
ಮನುಷ್ಯ ಒಬ್ಬರಿಗೊಬ್ಬರು ಸಹಬಾಳ್ವೆ ಮಾಡುವಂತೆ ಪರಿಸರದ ಪ್ರೀತಿಯೂ ಬೇಕು. ನಮ್ಮ ನೀರು ಭೂಮಿ ಪರಿಸರ ಉಳಿಯದ್ದಿದ್ದರೆ ಮನುಕುಲವೇ ಉಳಿಯಲು ಸಾಧ್ಯವಿಲ್ಲ. ಆರೋಗ್ಯ ಮೊದಲ ಆದ್ಯತೆ. ಅದಕ್ಕಾಗಿ ಈ ಪರಿಸರದ ಉಳಿವಿನ ಅಗತ್ಯವಿದೆ.
ಸರ್ವರನ್ನು ಒಳಗೊಳ್ಳುವ ಧರ್ಮವೇ ಪರಮ ಶ್ರೇಷ್ಠ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಉಪಜಾತಿಗಳ ನಡುವೆ ವೈವಾಹಿಕ ಸಂಬಂಧಗಳು ಬೆಳೆಯಬೇಕು. ಆ ಮೂಲಕ ಉಪಜಾತಿ ಎಂಬ ಕಂದಕ ಕಡಿಮೆಯಾಗಿ ಸಮಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ.
ಹಾವೇರಿಯಲ್ಲಿ ಮಹಾಶಿವರಾತ್ರಿ ಆಚರಣೆಗೆ ಸಿದ್ಧತೆ, ದೇಗುಲಗಳಲ್ಲಿ ವಿಶೇಷ ಪೂಜೆ
ಶಿವರಾತ್ರಿ ಹಬ್ಬದ ನಿಮಿತ್ತ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಫೆ. 26ರಂದು ವಿಶೇಷ ಪೂಜೆಗಳು ನಡೆಯಲಿವೆ.
ಮೇ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಸವರಾಜ ಬೊಮ್ಮಾಯಿ
ಜಲಜೀವನ್ ಮಿಷನ್ ಯೋಜನೆಗೆ ಕೋಟಿಗಟ್ಟಲೆ ಅನುದಾನ ವೆಚ್ಚ ಮಾಡಲಾಗುತ್ತಿದೆ. ಆದರೆ ಜನರಿಗೆ ನೀರು ಸಿಗುತ್ತಿಲ್ಲ. ಕೇವಲ ನಳ ಅಳಡಿಸಿದರೆ ಸಾಲದು. ಅತ್ಯಂತ ಜವಾಬ್ದಾರಿಯಿಂದ ಗುಣಮಟ್ಟದ ಕಾಮಗಾರಿ ಮಾಡಬೇಕು.
ಹಾವೇರಿ ವಿವಿ ಮುಚ್ಚುವ ತೀರ್ಮಾನ ರದ್ದುಪಡಿಸಲು ಒತ್ತಾಯ
ರಾಜ್ಯ ಸರ್ಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಿ ಅದರ ಅಭಿವೃದ್ಧಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು.
ಬ್ಯಾಡಗಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೆಣಸಿನಕಾಯಿ ಆವಕ ಗಣನೀಯ ಪ್ರಮಾಣದಲ್ಲಿ ಏರಿಕೆ
ಕಳೆದ ಗುರುವಾರ (ಫೆ. 20) 2 ಲಕ್ಷದ ಗಡಿ ದಾಟಿದ್ದ ಆವಕ ಸೋಮವಾರವೂ 2.33 ಲಕ್ಷ ಚೀಲಗಳು ಆವಕವಾಗುವ ಮೂಲಕ ಕಳೆದ ವಾರದ ದಾಖಲೆ ಆವಕನ್ನು ಅಳಿಸಿದೆ.
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಲಿಂಗೈಕ್ಯ ಶಾಂತವೀರ ಶ್ರೀಗಳು: ಬಾಲಯೋಗಿ ಜಗದೀಶ್ವರ ಸ್ವಾಮೀಜಿ
ಒಬ್ಬ ಜಂಗಮ ಸುಧಾರಣೆಯಾದರೆ ಒಂದು ಗ್ರಾಮ ಸುಧಾರಣೆಯಾಗುತ್ತದೆ. ಒಬ್ಬ ಸ್ವಾಮಿ ಸುಧಾರಣೆಯಾದರೆ ಒಂದು ನಾಡು ಸುಧಾರಣೆಯಾಗುತ್ತದೆ ಎಂಬ ಸಮಾಜದ ಹಿತವನ್ನು ಬಯಸಿದವರು ಸಿಂಧಗಿಯ ಶಾಂತವೀರ ಗುರುಗಳು
< previous
1
...
56
57
58
59
60
61
62
63
64
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು