ಸಾಧಕರ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ರುದ್ರಪ್ಪ ಬಾಳಿಕಾಯಿಆಧುನಿಕ ತಂತ್ರಜ್ಞಾನದ ಯುಗದಲ್ಲಿ ತಂದೆ- ತಾಯಿ ಸಂಬಂಧ, ಗುರು ಶಿಷ್ಯರ ಸಂಬಂಧಗಳು ದೂರವಾಗುತ್ತಿವೆ. ಇಂಥ ಪರಿಸ್ಥಿಯಲ್ಲಿ ಜನಸಿರಿ ಫೌಂಡೇಶನ್ ರಾಜ್ಯಾದ್ಯಂತ ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದೆ.