ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾಮೀನು ಸಿಕ್ಕಿದ್ದಕ್ಕೆ ಗ್ಯಾಂಗ್ ರೇಪ್ ಆರೋಪಿಗಳ ರೋಡ್ ಶೋ
ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹಾವೇರಿಯಿಂದ ಆರೋಪಿಗಳ ಸ್ವಗ್ರಾಮವಾದ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನವರೆಗೆ ಹಾಗೂ ಅಕ್ಕಿ ಆಲೂರಿನಲ್ಲಿ ಆರೋಪಿಗಳು ಮತ್ತು ಬೆಂಬಲಿಗರು ಕಾರು ಮತ್ತು ಬೈಕ್‌ಗಳಲ್ಲಿ ಸಂಭ್ರಮಾಚರಣೆ ಮಾಡಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸರ್ಕಾರಿ ಕಾರ್ಯಕ್ರದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಬಿಡಲ್ಲ: ರೈತ ಮುಖಂಡರ ಎಚ್ಚರಿಕೆ
ಬ್ಯಾಡಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೈದ್ರಾಬಾದ್ ಖಾಸಗಿ ಬೀಜ ಕಂಪನಿ ಮೆಣಸಿನಕಾಯಿ ಹಾಗೂ ಕ್ಯಾಬೀಜ್ ಕಳಪೆ ಬೀಜಗಳನ್ನು ಮಾರಾಟ ಮಾಡುವ ಮೂಲಕ ರೈತರಿಗೆ ಮೋಸವೆಸಗಿದೆ ಎಂದು ರೈತ ಮುಖಂಡರು ಆರೋಪಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಸೆಕ್ಯುರಿಟಿ ಗಾರ್ಡ್ ಪುತ್ರ ರಾಜ್ಯಕ್ಕೆ ಪ್ರಥಮ!
ಮರು ಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಗಳಿಸುವ ಮೂಲಕ ಇಲ್ಲಿಯ ಪ್ರಥ್ವೀಶ್ ಈ ಸಾಧನೆ ಮಾಡಿದವರ ಸಾಲಿನಲ್ಲಿ ಸೇರಿದ್ದಾನೆ.
ಹಾನಗಲ್ಲ ತಾಲೂಕಿನಲ್ಲಿ ಶಾಲಾರಂಭಕ್ಕೆ ತಯಾರಿ, ಮಕ್ಕಳ ಸ್ವಾಗತಕ್ಕೆ ಶಿಕ್ಷಕರು ಸಜ್ಜು
ಈಗಾಗಲೇ ತಾಲೂಕಿನ 45 ಸಾವಿರ ಮಕ್ಕಳಿಗೆ ಬೇಕಾಗುವ ಪಠ್ಯಗಳು ಶೇ. 80ರಷ್ಟು ಪೂರೈಕೆಯಾಗಿವೆ. ಒಂದು ವಾರದಲ್ಲಿ ಉಳಿದ ಶೇ. 20ರಷ್ಟು ಪಠ್ಯಪುಸ್ತಕಗಳು ಬರುವ ನಿರೀಕ್ಷೆ ಇದೆ.
ಸಮರ್ಪಕವಾಗಿ ಡಿಎಪಿ ಗೊಬ್ಬರ ಪೂರೈಸಲು ರೈತರ ಆಗ್ರಹ
ಶಿಗ್ಗಾಂವಿ ತಾಲೂಕಿಗೆ ೩ ಸಾವಿರ ಮೆಟ್ರಿಕ್ ಟನ್ ಡಿಎಪಿ ಗೊಬ್ಬರದ ಬೇಡಿಕೆ ಇದ್ದು, ಇಲ್ಲಿಯವರೆಗೂ ಕೇವಲ ೩೦೦ ಮೆಟ್ರಿಕ್ ಟನ್ ಮಾತ್ರ ಸರಬರಾಜು ಮಾಡಲಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಪ್ರಾರಂಭಿಸಿರುವ ರೈತರಿಗೆ ಗೊಬ್ಬರದ ಕೊರತೆಯಾಗುತ್ತಿದೆ.
ಸ್ಪರ್ಧಾತ್ಮಕತೆಗೆ ತಕ್ಕಂತೆ ವಿದ್ಯಾರ್ಥಿಗಳು ಸಜ್ಜಾಗಲಿ: ಪ್ರೊ. ಬಣಕಾರ
ಇದು ಸ್ಪರ್ಧೆಯ ಯುಗ. ಪಟ್ಟಣದ ಮಕ್ಕಳಿಗೆ ಒಂದಿಲ್ಲೊಂದು ಶೈಕ್ಷಣಿಕ ಕಲಿಕೆಯ ವಿಶೇಷ ಅವಕಾಶಗಳಿವೆ.
ಕಳಪೆ ಬಿತ್ತನೆ ಬೀಜ: ಪರಿಹಾರಕ್ಕೆ ಆಗ್ರಹಿಸಿ 3ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ
ಕೃಷಿ ಅಧಿಕಾರಿಗಳ ತಪ್ಪಿನಿಂದ ಇಂತಹ ಮೋಸದ ಕಂಪನಿಗಳು ರೈತರಿಗೆ ಕಂಟಕಪ್ರಾಯವಾಗಿ ಪರಿಣಮಿಸಿವೆ.
ಜನೌಷಧಿ ಕೇಂದ್ರ ಸ್ಥಗಿತದ ಆದೇಶ ರದ್ದುಪಡಿಸಲು ಬೊಮ್ಮಾಯಿ ಆಗ್ರಹ
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರ್ಕಾರದ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ.
ಕಾನೂನು ಪದವಿ ಪರೀಕ್ಷೆ ಪಾರದರ್ಶಕತೆಯಿಂದ ನಡೆಸಲು ಎಸ್‌ಎಫ್‌ಐ ಆಗ್ರಹ
ಮೂರು ವರ್ಷದ ಕಾನೂನು ಪದವಿ ವಿಷಯಗಳಲ್ಲಿ 1ನೇ ಸೆಮಿಸ್ಟರ್ ಭಾರತೀಯ ಕರಾರು ಅಧಿನಿಯಮ 1872 ಭಾಗ -1 ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಬೇಕು.
ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಿಸಿ: ರೇವಣೆಪ್ಪ
2025- 26ನೇ ಸಾಲಿನ ಮುಂಗಾರು ಬೆಳೆಗಳ ಅನುಗುಣವಾಗಿ ಮೆಕ್ಕಜೋಳ, ಸೋಯಾ, ಅವರೆ, ಶೇಂಗಾ, ಹೆಸರು, ತೊಗರಿ, ಅಲಸಂದೆ ಹಾಗೂ ಇತರೆ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ಖರೀದಿಸುವುದು ಉತ್ತಮ.
< previous
1
...
61
62
63
64
65
66
67
68
69
...
491
next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ ₹ 50,000 ರು ! ಇರದಿದ್ದರೆ ದಂಡ