ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಸಂಸದ ಬಸವರಾಜ ಬೊಮ್ಮಾಯಿ
ಬಿಜೆಪಿ ಅವಧಿಯಲ್ಲಿ ವಿವಿಗಳು ಸ್ಥಾಪನೆ ಆಗಿವೆ ಎನ್ನುವ ಒಂದೇ ಒಂದು ಕಾರಣಕ್ಕೆ ಅವುಗಳನ್ನು ಮುಚ್ಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ದೂರಿದರು.
ವಕೀಲರ ಕಲ್ಯಾಣ ನಿಧಿ ಟ್ರಸ್ಟ್ಗೆ ಪ್ರತಿವರ್ಷ ₹5 ಲಕ್ಷ ಅನುದಾನ: ಶಾಸಕ ಶಿವಣ್ಣನವರ ಭರವಸೆ
ಬ್ಯಾಡಗಿ ನ್ಯಾಯವಾದಿಗಳ ಸಂಘವು ಪಟ್ಟಣದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದೆ. ಸಾರ್ವತ್ರಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಕಳಕಳಿ ಹೊಂದಿದೆ
ಕಲಾಲ ಖಾಟಿಕ್ ಸಮಾಜದ ಸಭಾಭವನಕ್ಕೆ ₹50 ಲಕ್ಷ: ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಭರವಸೆ
ಸಣ್ಣ ಸಣ್ಣ ಸಮಾಜಗಳೆಂದು ಕೂತರೆ ಸಾಲದು. ಚಾಣಾಕ್ಷತನ, ಚಾಕಚಕ್ಯತೆಯಿಂದ ಮುಂದೆ ಬರಬೇಕಿದೆ.
ಅಧಿಕ ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಅಳವಡಿಸಿ: ಶಾಸಕ ಮಾನೆ
ಹೆಚ್ಚಿನ ಲೋಡ್ ಕಾರಣದಿಂದ ವಿದ್ಯುತ್ ಪರಿವರ್ತಕಗಳು ಸುಡುತ್ತಿವೆ. ಹಾಗಾಗಿ ಪರಿವರ್ತಕಗಳ ಸಾಮರ್ಥ್ಯವನ್ನು 25 ಕೆವಿಎನಿಂದ 63 ಕೆವಿಎಗೆ ಹೆಚ್ಚಿಸುವಂತೆ ಮಾಡಿರುವ ಮನವಿಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಸಹ ಒಪ್ಪಿದ್ದಾರೆ.
ರಾಣಿಬೆನ್ನೂರಿನಲ್ಲಿ 10ನೇ ದಿನಕ್ಕೆ ಕಾಲಿಟ್ಟ ಗ್ರಾಮ ಲೆಕ್ಕಾಧಿಕಾರಿಗಳ ಪ್ರತಿಭಟನೆ
ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಈವರೆಗೂ ಆಗಿರುವ ಎಲ್ಲ ಅಮಾನತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು.
ಹಾನಗಲ್ಲ ತಾಲೂಕಿನಲ್ಲಿ ಭತ್ತ ಬೆಳೆಯತ್ತ ಕೃಷಿಕರ ಚಿತ್ತ
ಈ ಬೇಸಿಗೆಯಲ್ಲಿ 2100ಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ನಿರೀಕ್ಷೆ ಇದೆ.
ಬೆಳೆಹಾನಿಯಾದ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ
ಶುಂಠಿ ಬೆಲೆ ಕುಸಿತವಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ ₹10 ಸಾವಿರ ನಿಗದಿ ಮಾಡಬೇಕು.
ನಾಳೆಯಿಂದ ಹಾವೇರಿಯಲ್ಲಿ ಉಜ್ಜಯಿನಿ ಶ್ರೀಗಳ ಪಟ್ಟಾಧಿಕಾರ ವರ್ಧಂತಿ
ಹಾವೇರಿಯಲ್ಲಿ ಮೂರು ದಿನಗಳ ಕಾಲ ಇಷ್ಟಲಿಂಗ ಪೂಜೆ, ಧರ್ಮೋಪದೇಶ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ. 21ರಂದು ಸಂಜೆ 4ಕ್ಕೆ ಉಜ್ಜಯಿನಿ ಜಗದ್ಗುರುಗಳ ಪುರಪ್ರವೇಶ ಆಗಲಿದೆ.
ಅಧಿಕ ಆದಾಯದ ವಾಣಿಜ್ಯ ಕಟ್ಟಡ ಪುರಸಭೆ ವ್ಯಾಪ್ತಿಗೆ ಸೇರಿಸಲು ಡಾ. ಬಾಲಚಂದ್ರಗೌಡ್ರ ಪಾಟೀಲ ಸೂಚನೆ
ಬ್ಯಾಡಗಿ ವಾಣಿಜ್ಯ ಪಟ್ಟಣ ಎಂಬುದರಲ್ಲಿ ಎರಡು ಮಾತಿಲ್ಲ 5 ಕಿಮೀ ವ್ಯಾಪ್ತಿಯ ರಿ.ಸ.ನಂ.ಗಳನ್ನು ಪುರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕೆಂಬ ನಿಯಮವಿದೆ.
ಅಂಗವಿಕಲರ ಅನುದಾನ ಸದ್ಬಳಕೆಯಾಗಲಿ: ದಾಸ್ ಸೂರ್ಯವಂಶಿ
ಅಂಗವಿಕಲರಿಗೆ ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು.
< previous
1
...
62
63
64
65
66
67
68
69
70
...
409
next >
Top Stories
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ