ಸಾವಯವ ಕೃಷಿ ಪದ್ಧತಿಯಿಂದ ವಿಷಮುಕ್ತ ಆಹಾರ: ಡಾ. ಎಚ್.ಎನ್. ಬಬಲಾದರೈತರು ಒಂದೇ ತರಹದ ಬೆಳೆಗಳನ್ನು ಬೆಳೆಯುವುದರಿಂದ ಭೂಮಿ ತನ್ನ ಸತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಮಿಶ್ರ ಬೆಳೆ ಪದ್ಧತಿಯಿಂದ ದೇಶಿ ಬೀಜ, ಸಿರಿಧಾನ್ಯದ ಸಾವಯವ ಕೀಟನಾಶಕ ಬಳಸಿ ಬೆಳೆ ಬೆಳೆದರೆ ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆದುಕೊಳ್ಳಬಹುದು.