ಏಪ್ರಿಲ್ ಅಂತ್ಯದೊಳಗೆ ೩ ಸಾವಿರ ಲೈಮನ್ಗಳ ನೇಮಕ: ಇಂಧನ ಸಚಿವ ಕೆ.ಜೆ. ಜಾರ್ಜ್ಪ್ರಸ್ತಕ ವರ್ಷ ೧೯ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರದಿಂದ ವಿದ್ಯುತ್ ಖರೀದಿಸಲಾಗಿದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.