ಶಿಶುನಾಳ ಶರೀಫಗಿರಿ ಅಭಿವೃದ್ಧಿ-ಪ್ರಾಧಿಕಾರ ರಚನೆಗೆ ಕರವೇ ಆಗ್ರಹಮುಂಬರುವ ಬಜೆಟ್ನಲ್ಲಿ ರಾಜ್ಯ ಸರ್ಕಾರ ಶಿಶುನಾಳ ಶರೀಫರ ಅಭಿವೃದ್ಧಿ ಪ್ರಾಧಿಕಾರ ಘೋಷಣೆ ಮಾಡಿ, ಶರೀಫಗಿರಿಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.