ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ: ಶಾಸಕ ಶ್ರೀನಿವಾಸ ಮಾನೆಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ. ಅದನ್ನು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕಿದೆ. ಒಪ್ಪಿಸಿದ ಜವಾಬ್ದಾರಿ, ಕೆಲಸ ಬಿಟ್ಟು, ದಾರಿ ತಪ್ಪಿ ಬೇರೆಲ್ಲವನ್ನೂ ಮಾಡುತ್ತಿರುವ ಪರಿಣಾಮದಿಂದ ಸಂಕಷ್ಟ ಎದುರಿಸಬೇಕಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.