ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವ ಕಳ್ಳ ಸಾಗಣೆ ತಡೆಗೆ ಕಠಿಣ ಶಿಕ್ಷೆ: ನ್ಯಾಯಾಧೀಶ ಅಮೋಲ್ ಜೆ. ಹಿರಿಕುಡೆ
ಅಪ್ರಾಪ್ತರನ್ನು ಅಪಹರಿಸಿ ಲೈಂಗಿಕ ಶೋಷಣೆ ಉದ್ದೇಶದಿಂದ ಮಾರಾಟ ಮಾಡುವುದನ್ನು ನಿಷೇಧಿಸುವ ನಿಟ್ಟಿನಲ್ಲಿ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಕಾಡು ಹಂದಿಗಳ ದಾಳಿ: ಬೆಳೆಹಾನಿ ಪರಿಹಾರ ನೀಡಲು ರೈತರ ಮನವಿ
ಬ್ಯಾಡಗಿ ಸೇರಿದಂತೆ ಸುತ್ತಮುತ್ತಲಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಜಮೀನಿನಲ್ಲಿ ಕಾಡುಹಂದಿಗಳು ಸೇರಿದಂತೆ ಕೆಲ ಪ್ರಾಣಿಗಳು ಬೆಳೆ ಹಾಗೂ ತೋಟಗಳಿಗೆ ಹಾನಿಯನ್ನುಂಟು ಮಾಡುತ್ತಿವೆ.
ರಾಣಿಬೆನ್ನೂರು ತಾಲೂಕಿನಲ್ಲಿ ಈರುಳ್ಳಿ ಜಾಗ ಆಕ್ರಮಿಸಿದ ಬೆಳ್ಳುಳ್ಳಿ
ಕಳೆದ ನಾಲ್ಕೈದು ವರ್ಷಗಳಿಂದ ತಾಲೂಕಿನಲ್ಲಿ ವರ್ಷದಿಂದ ವರ್ಷಕ್ಕೆ ಬೆಳ್ಳುಳ್ಳಿ ಬೆಳೆಯ ಕ್ಷೇತ್ರ ಕುಸಿಯುತ್ತಿತ್ತು. ಆದರೆ ಪ್ರಸಕ್ತ ವರ್ಷ ಬಿತ್ತನೆ ಕ್ಷೇತ್ರ ಏರಿಕೆಯಾಗಿದೆ.
ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಮನವಿ
ಸರ್ಕಾರ ತತಕ್ಷಣದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಒ ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತಂತೆ ವಿವಿಧ ಇಲಾಖೆಗಳಿಗೆ ವಹಿಸಿರುವ ಕೆಲಸಗಳನ್ನು ಸಮನ್ವಯದಿಂದ ಹಾಗೂ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು.
ನ್ಯಾನೋ ಗೊಬ್ಬರ ಬಳಕೆ ಅತ್ಯಂತ ಪರಿಣಾಮಕಾರಿ: ಮಾರುತಿ ಅಂಗರಗಟ್ಟಿ
ನ್ಯಾನೋ ಗೊಬ್ಬರ ಸಿಂಪರಣೆ ಅತ್ಯಂತ ಪರಿಣಾಮಕಾರಿಯಾದುದು. ಅಲ್ಲದೆ ಅತ್ಯಲ್ಪ ಅವಧಿಯಲ್ಲಿ ಸುಲಭವಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಬೆಳೆಗೆ ನೀಡುವ ಗೊಬ್ಬರ ಇದಾಗಿದೆ.
ತಂತ್ರಜ್ಞಾನ ಒಳಿತಿಗೆ ಬಳಕೆಯಾಗಲಿ: ಐಶ್ವರ್ಯ ಪಟ್ಟಣಶೆಟ್ಟಿ
ತಂತ್ರಜ್ಞಾನವನ್ನು ಒಳಿತಿಗಾಗಿ ಬಳಸಿಕೊಳ್ಳಬೇಕು. ಮನಸ್ಸನ್ನು ದುರ್ಬಲಗೊಳಿಸಿಕೊಳ್ಳುವ ಶಕ್ತಿಗಳಿಗೆ ದಾಸರಾಗುವುದು ಬೇಡ. ಬದುಕು ಕಟ್ಟಿಕೊಳ್ಳಬೇಕಾದ ಯುವಶಕ್ತಿ ಬದುಕನ್ನು ಇಂತಹ ಮೋಸ ಜಾಲಕ್ಕೆ ಸಿಕ್ಕಿಸಿಕೊಳ್ಳದೆ ಎಚ್ಚರಿಕೆಯಿಂದಿರಬೇಕು.
ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ: ತನುಶ್ರೀ ಧಾರವಾಡ
ಜಿಲ್ಲೆಯಲ್ಲಿ ಎಷ್ಟೋ ಸಮುದಾಯದವರಿಗೆ ಮೂಲ ಸೌಲಭ್ಯಗಳಾದ ವಸತಿ, ಶಿಕ್ಷಣ, ಆರೋಗ್ಯ ಹೀಗೆ ಹಲವಾರು ಸೌಲಭ್ಯಗಳನ್ನು ಪಡೆಯುವಲ್ಲಿ ಸಂಘಟನೆಯು ನಿರಂತರವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ.
ಬಂಜಾರ ಸಮುದಾಯದ ಕಲೆ ಉಳಿಸಿ ಬೆಳೆಸಿ: ಸೈನಾ ಭಗತ್ ಮಹಾರಾಜ
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ಕಲಾವಿದನಿಗೆ ಕಲೆ ಸಮಾಜದಲ್ಲಿ ಬೆಲೆ ತರುತ್ತವೆ. ಬಂಜಾರ ಸಮಾಜದವರು ಉತ್ತಮ ಹಾಡುಗಾರರು ಮತ್ತು ನೃತ್ಯ ಪಟುಗಳು. ಅವರ ಕಲೆ ಒಟ್ಟು ಸಮಾಜದ ಶ್ರೀಮಂತಿಕೆಯನ್ನು ಹೆಚ್ಚಿಸಿದೆ ಎಂದರು.
ಪಂಚಮಸಾಲಿ ಸಮುದಾಯದ ಸಂಘಟನೆಗೆ ಆದ್ಯತೆ: ಕರಬಸಪ್ಪ ಶಿವೂರ
ತಾಲೂಕಿನಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ವಿವಿಧ ರಂಗಗಳಲ್ಲಿ ಸ್ಥಾನಮಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಅತಿ ದೊಡ್ಡ ಸಮುದಾಯವಾಗಿದ್ದರೂ ನಮ್ಮ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಕರಬಸಪ್ಪ ಶಿವೂರ ತಿಳಿಸಿದರು.
< previous
1
...
72
73
74
75
76
77
78
79
80
...
559
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ