ಹಾವೇರಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಬೀದಿಗಿಳಿದ ಬಿಜೆಪಿಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಯೂರಿಯಾ ಪೂರೈಸಿದರೂ ಕಾಂಗ್ರೆಸ್ ಸರ್ಕಾರ ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.