ಪುಣ್ಯದ ಕೆಲಸ ಮಾಡಿ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು-ಗವಿಸಿದ್ದೇಶ್ವರ ಸ್ವಾಮೀಜಿಜಗತ್ತಿನಲ್ಲಿ ಯಾರೂ ನಮ್ಮ ಸಂಪತ್ತನ್ನು ಕಸಿದುಕೊಳ್ಳಬಾರದು. ಅಂತ ಸಂಪತ್ತು ಯಾವುದಾದರೂ ಇದ್ದರೆ ಅದು ಪುಣ್ಯದ ಸಂಪತ್ತು. ನಮ್ಮ ಜೀವನ ಇರೋತನಕ ಪ್ರತಿಯೊಬ್ಬರೂ ಪುಣ್ಯದ ಕೆಲಸ ಮಾಡಿ, ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕೊಪ್ಪಳದ ಗವಿದ್ದೇಶ್ವರಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.