ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಯಕ, ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಿ: ಡಿ.ಎಸ್. ಮಾಳಗಿ
, ಹಡಪದ ಅಪ್ಪಣ್ಣನವರ ಆಶಯದಂತೆ ಕಾಯಕ, ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು.
ಭಾಗವತ ಶ್ರವಣದಿಂದ ಆಯುಷ್ಯ ಸಾರ್ಥಕ: ಭೀಮಸೇನಾಚಾರ್ಯ ಮಳಗಿ
ವೈರಾಗ್ಯವೇ ಪ್ರಮುಖ ಉದ್ದೇಶವಾದ ಭಾಗವತದ ಕಥಾ ಶ್ರವಣದಿಂದ ಆಯುಷ್ಯ ಸಾರ್ಥಕ. ಶಾಸ್ತ್ರ ವಿಹಿತವಾದ ಜೀವನದಿಂದ ಇಂದ್ರಿಯ ನಿಗ್ರಹ ಸಾಧ್ಯ.
ನಾಡು ನುಡಿಗಾಗಿ ಸೇವೆ ಸಲ್ಲಿಸಿದ ಹಿರಿಯರ ಸ್ಮರಿಸಿ: ಡಾ. ಶಂಭು ಬಳಿಗಾರ
ಆರು ದಶಕಕ್ಕೂ ಹೆಚ್ಚು ಕಾಲ ನಾಡು, ನುಡಿಗಾಗಿ ಯಾವ ಸದ್ದುಗದ್ದಲಗಳಿಲ್ಲದೆ ಮೌನವಾಗಿ ಕೊಡುಗೆ ನೀಡಿದ, ಗೆಳೆಯರ ಬಳಗ ಅದರ ಸಾಧನೆಯ ಅರ್ಹತೆಯ ಮೇಲೆ ಈ ಪ್ರಶಸ್ತಿ ಬಂದಿದ್ದು, ಅದನ್ನು ಕಟ್ಟಿದ ಹಿರಿಯರನ್ನು ಸದಾಕಾಲ ಸ್ಮರಿಸುವಂತಾಗಬೇಕು.
ರಸಗೊಬ್ಬರದ ಅಭಾವಕ್ಕೆ ಕೃಷಿ ಇಲಾಖೆಯೇ ಕಾರಣ: ಮಾಜಿ ಸಚಿವ ಬಿ.ಸಿ. ಪಾಟೀಲ
ರಾಜ್ಯದೆಲ್ಲೆಡೆ ನಕಲಿ ಹಾಗೂ ಕಳಪೆ ರಸಗೊಬ್ಬರಗಳ ಹಾವಳಿ ಸಹ ಹೆಚ್ಚಾಗಿದ್ದು, ಕೃಷಿ ಇಲಾಖೆ ಹಾಗೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಉನ್ನತ ಹುದ್ದೆ ಪಡೆಯಲು ಕಠಿಣ ಅಭ್ಯಾಸ ಅಗತ್ಯ: ಡಿವೈಎಸ್‌ಪಿ ಬಸವರಾಜ
ನಿರಂತರ ಗುರುಗಳ ಸಲಹೆ- ಸೂಚನೆ ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಮುಂದಿನ ಗುರಿಯನ್ನು ಮುಟ್ಟಲು ಶ್ರಮವಹಿಸಿದರೆ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಅನುಕೂಲವಾಗಲಿದೆ.
ಜನಸಂಖ್ಯೆ ಹೆಚ್ಚಳದ ಅರಿವು ಮೂಡಿಸಿ: ಡಾ. ಪ್ರಭಾಕರ ಕುಂದೂರ
ಹೊಸರಿತ್ತಿಯ ಜಿವಿಎಚ್ ಕಾಲೇಜಿನಲ್ಲಿ ಇತ್ತೀಚೆಗೆ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಗಿಲ್ ಯುದ್ಧ ಸೈನಿಕರ ಶೌರ್ಯ, ತ್ಯಾಗದ ಪ್ರತೀಕ
ದೇಶದೊಳಗೆ ನುಗ್ಗಿ ಆಕ್ರಮಿಸಿಕೊಂಡ ಶಿಖರಗಳನ್ನು ಮರಳಿ ವಶಪಡಿಸಿಕೊಳ್ಳುವಲ್ಲಿ ಕೊನೆಗೊಂಡಿತು
ಆಪರೇಷನ್ ಸಿಂಧೂರ ಮೂಲಕ ಸೈನ್ಯದ ಶಕ್ತಿ ವಿಶ್ವಕ್ಕೆ ಪರಿಚಯ
ಕಾರ್ಗಿಲ್ ಯುದ್ಧದ ವಿಜಯದಿಂದ ಸ್ವತಂತ್ರ ಭಾರತದಲ್ಲಿ ಈಡೀ ಜಗತ್ತಿಗೆ ಭಾರದ ಸೈನಿಕರ ಶಕ್ತಿ ಎನೆಂಬುದನು ತೋರಿಸಿಕೊಟ್ಟಿದೆ
ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು
ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿ ಆತ್ಮಸ್ಥೈರ್ಯ ತುಂಬುವ ಮೂಲಕ ಸಂಬಂಧಗಳನ್ನು ಗಟ್ಟಿಗೊಳಿಸುವ ಈ ಕಾರ್ಯ ಶ್ಲಾಘನೀಯವಾದುದು
ವೀರಯೋಧರನ್ನು ಪ್ರತಿನಿತ್ಯ ಸ್ಮರಿಸಿ
ದೇಶದ ಸೈನಿಕರನ್ನು ನೀವು -ನಾವೆಲ್ಲರೂ ಗೌರವದಿಂದ ಕಾಣಬೇಕು. ಸೈನಿಕ ಒಂದು ಕ್ಷಣ ಮೈಮರೆತರೇ ದೇಶವೇ ಅಲ್ಲೋಲ ಕಲ್ಲೋಲವಾಗುತ್ತದೆ
< previous
1
...
75
76
77
78
79
80
81
82
83
...
559
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್‌ನಿಂದ ಮತ!