ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ನಮ್ಮ ದೇಶದಿಂದ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾರ್ಷಿಕವಾಗಿ ಎರಡು ಬಾರಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.
ಹಿರಿಯ ನ್ಯಾಯವಾದಿ ಸದಾಶಿವರೆಡ್ಡಿ ಮೇಲೆ ಹಲ್ಲೆಗೆ ವಕೀಲರ ಖಂಡನೆ
ಇತ್ತೀಚಿನ ದಿನಗಳಲ್ಲಿ ಎದುರಾಳಿ ಕಕ್ಷಿದಾರರು ತಮ್ಮ ಎದುರುಗಾರರನ್ನು ಬಿಟ್ಟು ವಕೀಲರನ್ನೇ ಗುರಿಯಾಗಿಸಿಕೊಂಡು ಮಾರಣಾಂತಿಕ ಹಲ್ಲೆಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಕಾನೂನು ರಕ್ಷಣೆ ಮಾಡುವವರ ಜೀವಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ವಕೀಲರು ಆರೋಪಿಸಿದರು.
ಶಿಗ್ಗಾಂವಿ ತಾಲೂಕಿನ ಕುಂದೂರ ಗ್ರಾಮದಲ್ಲಿ ಗೃಹಲಕ್ಷ್ಮಿ ಹಣದಲ್ಲಿ ಹಸು ಖರೀದಿಸಿದ ಮಹಿಳೆ
ಹಸು ಖರೀದಿಸಿದ ವಿಶಾಲಾಕ್ಷಿ ಅವರು, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ನಮ್ಮ ಕುಟುಂಬಕ್ಕೆ ಊಟ ನೀಡುತ್ತಿದೆ. ನಮ್ಮ ಕುಟುಂಬದ ನಿರ್ವಹಣೆ ಹಸುವಿನಿಂದಲೇ ಆಗುತ್ತಿದೆ ಎಂದರು.
ರಾಣಿಬೆನ್ನೂರಿನಲ್ಲಿ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ
ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಯಿಸಿ ಸಮಸ್ಯೆಯನ್ನು ಸರಿಪಡಿಸಬೇಕು. ಇಲ್ಲವಾದರೆ ಏ. 28ರಿಂದ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು.
ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆಗೆ ಅದ್ಧೂರಿ ಸ್ವಾಗತ
ಜನಾಕ್ರೋಶ ಯಾತ್ರೆ ಉದ್ದಕ್ಕೂ ಕಾರ್ಯಕರ್ತರು ಬಿಜೆಪಿ ಪರ ಜೈ ಘೋಷಗಳನ್ನು ಮೊಳಗಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ರಾಜ್ಯದಲ್ಲಿರುವುದು ಜನಪ್ರಿಯವಲ್ಲ, ಜಾಹೀರಾತಿನ ಸರ್ಕಾರ: ಬಿ.ವೈ. ವಿಜಯೇಂದ್ರ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಬೆಲೆ ಏರಿಕೆ ಗ್ಯಾರಂಟಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಹಣಕ್ಕಿಂತ ಮನುಷ್ಯತ್ವಕ್ಕೆ ಬೆಲೆ ನೀಡಿ: ಪಶುಪತಿ ಶಿವಾಚಾರ್ಯರು
ಮನುಷ್ಯ ಬಾಲ್ಯವನ್ನು ಓದಿಗೆ ಮೀಸಲಿಡಬೇಕು. ಯೌವನವನ್ನು ಧರ್ಮದ ರಕ್ಷಣೆಗೆ ಮೀಸಲಿಡಬೇಕು. ಮುಪ್ಪು ಬಂದಾಗ ಅಧ್ಯಾತ್ಮಕ್ಕೆ ನೀಡಬೇಕು. ಅಂದಾಗ ಮಾತ್ರ ಜಗತ್ತನ್ನು ಬಿಟ್ಟು ಹೋಗುವ ಸಂದರ್ಭದಲ್ಲಿಯೂ ನಗುನಗುತ್ತಾ ಜೀವ ಬಿಡಲು ಸಾಧ್ಯ. ಅದುವೇ ಸಾರ್ಥಕ ಜೀವನ.
ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಿ: ಚನ್ನವೀರ ಸ್ವಾಮೀಜಿ
ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಜಂಗಮರು ಸಂಸ್ಕಾರ ನೀಡುವುದು ಅವಶ್ಯವಾಗಿದೆ. ಜಂಗಮರ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಅಳವಡಿಸಿದಲ್ಲಿ ಮಾತ್ರ ಸಮಾಜದ ಇತರರಿಗೂ ಜ್ಞಾನದೊಂದಿಗೆ ಸಂಸ್ಕಾರ ಬಿತ್ತರಿಸಲು ಸಾಧ್ಯವಾಗಲಿದೆ.
ಎನ್ಎಸ್ಎಸ್ ಶಿಬಿರದಲ್ಲಿ ಕಲಿತಿದ್ದನ್ನು ನಿತ್ಯ ಅಭ್ಯಾಸ ಮಾಡಿ: ಹೆಸ್ಕಾಂ ಅಧ್ಯಕ್ಷ ಅಜೀಮ್ಪೀರ ಖಾದ್ರಿ
ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಪೋಷಣ ಪಕ್ವಾಡ ಅಭಿಯಾನದ ಕುರಿತು ಬನ್ನಿಕೊಪ್ಪ ಗ್ರಾಮದ ಓರ್ವ ಗರ್ಭಿಣಿಗೆ ಸೀಮಂತ ಕಾರ್ಯ ಮಾಡಲಾಯಿತು.
ಅಪೌಷ್ಟಿಕತೆ ತಡೆಗೆ ಅಂಗನವಾಡಿ ಸಿಬ್ಬಂದಿ ಪಾತ್ರ ಮಹತ್ವದ್ದು: ನಾಗಲಕ್ಷ್ಮಿ ಬೇವಿನಮರದ
ಹಾನಗಲ್ಲಿನ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಎನ್ಎಸ್ಎಸ್ ವಿಶೇಷ ಶಿಬಿರದ ಅಂಗವಾಗಿ ಅರಳೇಶ್ವರ ಗ್ರಾಮದಲ್ಲಿ ಗರ್ಭಿಣಿ ಪೋಷಣಾ ಅಭಿಯಾನದ ಅಂಗವಾಗಿ ಇಡೀ ಊರಿನ ಎಲ್ಲ ಬಡಾವಣೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು.
< previous
1
...
4
5
6
7
8
9
10
11
12
...
405
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!