ದುರ್ಬಲರ ಕಲ್ಯಾಣಕ್ಕೆ ಅನೇಕ ಯೋಜನೆ: ಶಾಸಕ ಪ್ರಕಾಶ ಕೋಳಿವಾಡರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವದ ಆಧಾರದ ಮೇಲೆ ದಿನದಲಿತರ, ದಮನಿತರ, ದುರ್ಬಲ ವರ್ಗದವರ, ರೈತರ, ಯುವ ಸಮುದಾಯದ ಮಹಿಳೆಯರ, ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.