ಜಾತ್ರೆ, ಉತ್ಸವ, ಉರುಸುಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತವೆಸಮಾಜದಲ್ಲಿ ಸಾಮರಸ್ಯ ಮೂಡಲಿ ಎನ್ನುವ ಸದುದ್ದೇಶದಿಂದ ನಮ್ಮ ಹಿರಿಯರು ಜಾತ್ರೆ, ಉತ್ಸವ, ಉರುಸು ಆಚರಿಸುತ್ತಾ ಬಂದಿದ್ದು, ಇಂಥ ಆಚರಣೆಗಳ ನೆಪದಲ್ಲಿ ನಾವೆಲ್ಲರೂ ಒಂದೆಡೆ ಸೇರಿ, ಪರಸ್ಪರ ಬೆರೆಯುವುದರಿಂದ ಬಾಂಧವ್ಯ ಬೆಳೆಯಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.