ಧರ್ಮಸ್ಥಳ ಕೇಸ್ ತನಿಖೆಗೆ ಅಸಮ್ಮತಿ ಸೂಚಿಸಲು ಆಗಲ್ಲ: ಸಚಿವ ಶಿವಾನಂದ ಪಾಟೀಲಹಾವೇರಿ ಜಿಲ್ಲೆಯಲ್ಲಿ ಯೂರಿಯಾ ಅಭಾವ ಕುರಿತು ಮಾತನಾಡಿದ ಅವರು, ಇಡೀ ರಾಜ್ಯಕ್ಕೆ 13 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಬೇಕು. ಯೂರಿಯಾ, ಡಿಎಪಿ ಗೊಬ್ಬರ ನೀಡುವುದು ಕೇಂದ್ರ ಸರ್ಕಾರದ ಕೆಲಸ. ಆದರೆ ಕೇಂದ್ರ ಸರ್ಕಾರ 4 ಲಕ್ಷ ಟನ್ ನೀಡಿದೆ ಎಂದರು.