ಉತ್ತೇಜಕ ಗುಣಗಳ ರೂಪಿಸುವಂತಹ ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ದೇಶಕ್ಕೆ ಅವಶ್ಯ-ಕೋಟಿವಿದ್ಯಾರ್ಥಿಗಳೊಂದಿಗಿನ ಸಕಾರಾತ್ಮಕ ಸಂಬಂಧಗಳು ಅವರ ಭವಿಷ್ಯವನ್ನು ನಿರ್ಧರಿಸಲಿದೆ. ನ್ಯಾಯೋಚಿತ, ಪ್ರಾಮಾಣಿಕ, ವಿಶ್ವಾಸಾರ್ಹ, ಮುಕ್ತ ಬೆಂಬಲ, ಉತ್ತೇಜಕ ಗುಣಗಳನ್ನು ರೂಪಿಸುವಂತಹ ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ದೇಶಕ್ಕೆ ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಹೇಳಿದರು.