ಪಶು ವೈದ್ಯರ ಕೊರತೆ, ಜಾನುವಾರು ಚಿಕಿತ್ಸೆಗೆ ಪರದಾಟಅರೆ ಮಲೆನಾಡು ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಲು ಉತ್ಪಾದನೆ, ಹೈನುಗಾರಿಕೆಗೆ ಪ್ರೋತ್ಸಾಹ ಸಿಕ್ಕಿದ್ದರಿಂದ ಪಶು ಸಾಕಣೆ ಹೆಚ್ಚಿದೆ. ಆದರೆ, ಜಾನುವಾರುಗಳ ಸಂಖ್ಯೆಗೆ ತಕ್ಕಂತೆ ಪಶು ವೈದ್ಯರಿಲ್ಲದೇ ಪರದಾಡುವ ಪರಿಸ್ಥಿತಿ ಜಿಲ್ಲೆಯಲ್ಲಿ ಎದುರಾಗಿದೆ.