18ರಿಂದ ಬೆಂಗಳೂರಿನಲ್ಲಿ ಬ್ರಾಹ್ಮಣ ಮಹಾ ಸಮ್ಮೇಳನ, ಹಾವೇರಿಯಿಂದ 4 ಸಾವಿರ ಜನ ಭಾಗಿಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಜ. 17ರಂದು ಪೂಜೆ, ಯಾಗ, ಕಳಸ ಸ್ಥಾಪನೆ ಜರುಗಲಿದೆ. 18ರಂದು ಶೃಂಗೇರಿ ಶಾರದಾಪೀಠದ ವಿಧುಶೇಖರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ವಿವಿಧ ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು.