ಸಾರಾಂಶ
ಸೂಲಿಬೆಲೆ: ಇಲ್ಲಿನ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ದೀಪಿಕಾ ಜಿಲ್ಲಾಮಟ್ಟದ ಗುಡ್ಡಗಾಟು ಓಟದ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೂಲಿಬೆಲೆ: ಇಲ್ಲಿನ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ದೀಪಿಕಾ ಜಿಲ್ಲಾಮಟ್ಟದ ಗುಡ್ಡಗಾಟು ಓಟದ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿನಿ ದೀಪಿಕಾಳನ್ನು ಶಾಲೆಯ ಪ್ರಭಾರ ಮಖ್ಯ ಶಿಕ್ಷಕ ಡಿ.ನಾರಾಯಣಸ್ವಾಮಿ, ಸಹ ಶಿಕ್ಷಕರಾದ ಡಿ.ಲಕ್ಷ್ಮೀನಾರಾಯಣ್, ಕವಿತಾ, ಆಡಳಿತ ಮಂಡಳಿ ಸಿಬ್ಬಂದಿ ಆಂಜನಪ್ಪ ಅಭಿನಂದಿಸಿದರು.