ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ

| Published : Apr 30 2025, 12:33 AM IST

ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗದಗ: ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಸಚಿವರಾದ ಎಚ್ಕೆ ಪಾಟೀಲ್, ಗಾಂಧಿ ಭವನದ ಅಧ್ಯಕ್ಷ ವೋಡೆ ಪಿ.ಕೃಷ್ಣ, ಶಾಸಕರಾದ ಜಿ.ಎಸ್. ಪಾಟೀಲ್, ಜಿಲ್ಲಾಧಿಕಾರಿಗಳಾದ ಸಿ.ಎನ್. ಶ್ರೀಧರ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್. ಎಸ್. ಪಟ್ಟಣಶೆಟ್ಟರ ಸೇರಿದಂತೆ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.