ಹುಕ್ಕೇರಿಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ದಾಸೋಹ ಭವನದಲ್ಲಿ ತೋಟಗಾರಿಕೆ ಇಲಾಖೆಯು ಆಯೋಜಿಸಿದ್ದ 2025-26ನೇ ಸಾಲಿನ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭಾ ಉಪ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಹಾವೇರಿ: ಹುಕ್ಕೇರಿಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ದಾಸೋಹ ಭವನದಲ್ಲಿ ತೋಟಗಾರಿಕೆ ಇಲಾಖೆಯು ಆಯೋಜಿಸಿದ್ದ 2025-26ನೇ ಸಾಲಿನ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭಾ ಉಪ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಗ್ಯಾರಂಟಿ ಯೋಜನೆ ಹಾವೇರಿ ತಾಲೂಕಾಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಸಿದ್ರಾಮಯ್ಯ ಭರಗಿಮಠ ನಗರಸಭೆ ಸದಸ್ಯರಾದ ಸಂಜೀವಕುಮಾರ ನೀರಲಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.