ಬಾವಿಕೆರೆ ಗ್ರಾಮದಲ್ಲಿ ಕೃಷಿ ಕಾಮಧೇನು ಮಾಹಿತಿ ಕೇಂದ್ರ ಉದ್ಘಾಟನೆ.

| Published : Feb 14 2024, 02:15 AM IST

ಬಾವಿಕೆರೆ ಗ್ರಾಮದಲ್ಲಿ ಕೃಷಿ ಕಾಮಧೇನು ಮಾಹಿತಿ ಕೇಂದ್ರ ಉದ್ಘಾಟನೆ.
Share this Article
  • FB
  • TW
  • Linkdin
  • Email

ಸಾರಾಂಶ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದದಿಂದ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವದಡಿ ಬಿಎಸ್ಸಿ (ಕೃಷಿ) ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ‘ ಕೃಷಿ ಕಾಮಧೇನು ‘ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್‌ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ, ತರೀಕೆರೆ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದದಿಂದ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವದಡಿ ಬಿಎಸ್ಸಿ (ಕೃಷಿ) ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ‘ ಕೃಷಿ ಕಾಮಧೇನು ‘ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಶಾಸಕ

ಜಿ.ಎಚ್.ಶ್ರೀನಿವಾಸ್‌ ನೆರವೇರಿಸಿದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ರೈತರು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು. ಬಾವಿಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ. ರೂಪಾ, ಗ್ರಾಪಂ ಸದಸ್ಯರಾದ ಭರತ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಸೀತಾರಾಮ್, ಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷ ವೆಂಕಟೇಶ್, ಪಿಡಿಒ ಸ್ಪಂದನ, ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಡಾ. ಆರ್. ಗಣೇಶ್ ನಾಯ್ಕ್, ಗ್ರಾಮೀಣ ಕೃಷಿ ಕಾರ್ಯನುಭವದ ಸಂಯೋಜಕದ ಡಾ.ಗಜೇಂದ್ರ ಟಿ.ಎಚ್, ಕೃಷಿ ಮಹಾವಿದ್ಯಾಲಯ ಶಿವಮೊಗ್ಗದ ಸಹಾಯಕ ಪ್ರಾಧ್ಯಾಪಕ ಡಾ. ರುದ್ರೇಗೌಡ ಎಫ್. ಸಿ. ಮತ್ತು ಡಾ.ಚಂಪಾ ಬಿ.ವಿ , ಕೃ.ತೋ.ಸo. ಕೇಂದ್ರ ಬಾವಿಕೆರೆ ವಿಜ್ಞಾನಿಗಳಾದ ಡಾ. ಬಸವರಾಜ್ ಎಂ. , ಡಾ. ಮಂಜುನಾಥ್ ಕುದರಿ ಮತ್ತು ಡಾ. ಕೃಷ್ಣ ರೆಡ್ಡಿ, ವಿದ್ಯಾರ್ಥಿಗಳಾದ ಆದಿತ್ಯ, ಅನಿಂದ್ಯ ಪಾಲ್, ಭರತ್, ದೀಕ್ಷಿತ್, ರಾಜೇಂದರ್, ಮನೋಜಿ ರಾವ್, ಶರತ್ ಮಾಳಗಿ, ಶರತ್ ಕುಮಾರ್, ನಿತೀಶ್, ಶ್ರೇಯಸ್, ಸುಶಾನ್, ವಿಶ್ವನಾಥ್ ಗೌಡ, ಮಹಾವಿದ್ಯಾಲಯದ ಇತರೆ ವಿದ್ಯಾರ್ಥಿಗಳು ಹಾಗೂ ಗ್ರಾಮದ ರೈತರು ಉಪಸ್ಥಿತರಿದ್ದರು.13ಕೆಟಿಆರ್.ಕೆ.2ಃ

ತರೀಕೆರೆ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ಕಾಮಧೇನು ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಿದರು.