ಬಂಟ್ಸ್‌ಹಾಸ್ಟೆಲ್‌ ಸಿದ್ಧಿವಿನಾಯಕ ದೇವರ ಪ್ರತಿಷ್ಠೆ

| Published : Sep 07 2024, 01:38 AM IST

ಬಂಟ್ಸ್‌ಹಾಸ್ಟೆಲ್‌ ಸಿದ್ಧಿವಿನಾಯಕ ದೇವರ ಪ್ರತಿಷ್ಠೆ
Share this Article
  • FB
  • TW
  • Linkdin
  • Email

ಸಾರಾಂಶ

ಬಂಟ್ಸ್ ಹಾಸ್ಟೆಲ್‌ ಓಂಕಾರ ನಗರಕ್ಕೆ ಶರವು ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ತರಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀಗಣೇಶೋತ್ಸವದ ಬಂಟ್ಸ್ ಹಾಸ್ಟೆಲ್‌ ಓಂಕಾರ ನಗರಕ್ಕೆ ಶರವು ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ತರಲಾಯಿತು.

ಸಿದ್ದಿ ವಿನಾಯಕ ಪ್ರತಿಷ್ಢಾನದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಡೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣಪ್ರಸಾದ್ ರೈ, ಡಾ ಆಶಾಜ್ಯೋತಿ ರೈ, ಸಂಚಾಲಕರಾದ ದಿವಾಕರ ಸಾಮಾನಿ ಚೇಳಾರ್ ಗುತ್ತು, ಮನೀಶ್ ರೈ, ಅಶ್ವತ್ಥಾಮ ಹೆಗ್ಡೆ, ಸಂತೋಷ್ ಶೆಟ್ಟಿ ಶೆಡ್ಡೆ, ವಸಂತ ಶೆಟ್ಟಿ, ಸುಂದರ ಶೆಟ್ಟಿ ರವೀಂದ್ರನಾಥ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರತ್ನಾಕರ ಶೆಟ್ಟಿ ಎಕ್ಕಾರ್, ಉಮೇಶ್ ರೈ ಪದವು ಮೇಗಿನ‌ಮನೆ, ಮುರಳೀಧರ ಶೆಟ್ಟಿ, ಹರೀಶ್ ಶೆಟ್ಟಿ ಬಜಪೆ, ಕಿರಣ್ ಪಕ್ಕಳ, ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಜಯಶೀಲ ಶೆಟ್ಟಿ ಅಡ್ಯಂತಾಯ, ಜಗಧೀಶ್ ಶೆಟ್ಟಿ ಸರ್ವಾಣಿ, ಸದಾಶಿವ ಶೆಟ್ಟಿ ಬಿಜೈ, ರವಿಚಂದ್ರ ಶೆಟ್ಟಿ ಅಶೋಕನಗರ, ಕಮಲಾಕ್ಷ ಶೆಟ್ಟಿ ಆಕಾಶಭವನ, ಕರುಣಾಕರ ಶೆಟ್ಟಿ, ಗಣೇಶ್ ಶೆಟ್ಟಿ, ಲೋಕಯ್ಯ ಶೆಟ್ಟಿ ಮುಂಚೂರು, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸತ್ಯ ಪ್ರಸಾದ್ ಶೆಟ್ಟಿ ಮತ್ತಿತರರಿದ್ದರು.