ಕೆರೆ ಸಂರಕ್ಷಣೆಗೆ ಹೆಚ್ಚಿನಆದ್ಯತೆ ನೀ ಡಿಒತ್ತುವರಿ ತೆರವಿಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೆರವುಗೊಳಿಸಿದ ನಂತರ ಪುನಃ ಒತ್ತುವರಿಗೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒತ್ತುವರಿ ಆಗಿರುವ ಕೆರೆಗಳನ್ನು ಈಗಾಗಲೇ ತೆರವುಗೊಳಿಸಿರುವ ಬಗ್ಗೆ ಪ್ರತಿ ತಿಂಗಳು ಪ್ರಗತಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಸನ: ಕೆರೆ ಸಂರಕ್ಷಣೆಗೆ ಹೆಚ್ಚಿನಆದ್ಯತೆ ನೀ ಡಿಒತ್ತುವರಿ ತೆರವಿಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೆರವುಗೊಳಿಸಿದ ನಂತರ ಪುನಃ ಒತ್ತುವರಿಗೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒತ್ತುವರಿ ಆಗಿರುವ ಕೆರೆಗಳನ್ನು ಈಗಾಗಲೇ ತೆರವುಗೊಳಿಸಿರುವ ಬಗ್ಗೆ ಪ್ರತಿ ತಿಂಗಳು ಪ್ರಗತಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.